ದಾವಣಗೆರೆ ಸೀಮೆಯ ಕನ್ನಡ | ‘ಅವ್ರ್ ಕೊಡುಕ್ಕೆ ನಮ್ ಕೊಡಾನ ಯಾಕ್ ಮುಟ್ಟಿಸ್ಕ್ಯಬಾರ್ದು?’

Date:

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ಸ್ ಅಥವಾ ಸ್ಪಾಟಿಫೈ ಮ್ಯೂಸಿಕ್)

ಹಿಂಗಾ ಒಂದಿವ್ಸಾ ಮುಂಜಾನಿಂದ ಬೈಗಿನ್ವರ್ಗ ಕಾದ್-ಕಾದ್ ನೀರ್ ಬರ್ಲಿಲ್ದಾಗ, ಕುಂಬಾರ್ರ ಸಿದ್ದಕ್ಕ – ಮಗಳು ನಿಮ್ಮಿಗೆ, “ಕುರುಬ್ರು ಮನೆ ಮಂಜಕ್ಕನ್ ಕೂಡೆ ಹೋಗಿ, ಊರಿನ್ ರಸ್ತಿ ತುದ್ಯಾಗಿರೋ ಬೋರ್‌ವೆಲ್‌ನಿಂದ ಯಾಲ್ಡು ಕೊಡ ನೀರ್ ತಾಂಬಾ,” ಅಂತ ಅಪ್ಪಣಿ ಮಾಡಿದ್ಲು. ನಿಮ್ಮಿ ಮತ್ತ್ ಮಂಜಿ ನೀರ್ ತರಾಕ್ ಅಣಿಯಾಗ್ತಿದ್ದಂಗ, ಎದುರ್ ಮನ್ಯಾಗಿನ ನಾಕ್ ವರ್ಷದ್ ಪುಟ್ಟೀನೂ, “ನಾನೂ ಬರ್ತೀನಿ ನೀರ್ ತರಾಕ…” ಅನ್ಕೋತ ಇಬ್ರೂ ಕೂಡ್ಯ ಹೊಂಟ್ಲು… ಆಮೇಲೇ ಆಗಿದ್ದು ಆ ಪ್ರಸಂಗ!

ಈದಿನ.ಕಾಮ್ ಆಡಿಯೊಗಳನ್ನು ಆಲಿಸಲು ಕ್ಲಿಕ್ ಮಾಡಿ:
ನುಡಿ ಹಲವು | ಅಂಕಣ | ವೈವಿಧ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗಮಂಗಲ ಸೀಮೆಯ ಕನ್ನಡ | ‘ಹೆಣ್ಮಗ್ಳು ಒಬ್ಳೇ ಅವ್ಳೆ ಅಂತ ಚುಡಾಯ್ಸಕ್ ಬತ್ತೀಯ!’

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...

ಬೀದರ್ ಸೀಮೆಯ ಕನ್ನಡ | ಪರೇಶಾನ್ ಬಾಬಾ ಮತ್ತು ಹೇಮಾಳ ‘ದವಾಖಾನಿ ಬ್ಯಾನಿ’

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...

ಹೊನ್ನಾಳಿ ಸೀಮೆಯ ಕನ್ನಡ | ನಮ್ಮೂರಾಗ ಎಲ್ಲಾ ಜಾತೇರು ಸೇರ್ಕೆಂದ್ ಮಾಡಾ ಮಯೇಶುರಿ ಹಬ್ಬ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...

ಮಾಲೂರು ಸೀಮೆಯ ಕನ್ನಡ | ಪ್ರೊಫೆಸರ್ ಮೈಲಾರಪ್ಪನ ಅಗ್ರ ಪೂಜಾ ಅಭಿಲಾಷೆ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...