ರಾಜ್ಯದ ಅನುದಾನಿತ ಶಾಲೆಗಳಲ್ಲಿ 7,000 ಶಿಕ್ಷಕರ ಕೊರತೆ

Date:

ರಾಜ್ಯದಲ್ಲಿರುವ ಅನುದಾನಿತ ಶಾಲೆಗಳಲ್ಲಿ 7,129 ಶಿಕ್ಷಕರ ಕೊರತೆ ಇದೆ. ಕೋರ್ಟ್‌ ಆದೇಶವಿದ್ದರೂ ಸರ್ಕಾರ ಶಿಕ್ಷಕರ ನೇಮಕಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೈ.ಎಚ್ ಹುಚ್ಚಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “2015ರಿಂದ ಶಿಕ್ಷಕರ ನೇಮಕಾತಿ ಆಗಿಲ್ಲ. ನೇಮಕಾತಿಗೆ ಸರ್ಕಾರ ಅವಕಾಶ ನೀಡುತ್ತಿಲ್ಲ. ಶಿಕ್ಷಕರ ಕೊರತೆಯಿಂದ ಸಮಸ್ಯೆ ಎದುರಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಹಲವಾರು ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಗಣಿತ ವಿಷಯಗಳ ಶಿಕ್ಷಕರಿಲ್ಲ. ಶಿಕ್ಷಕರಿಲ್ಲದೆ ಅನೇಕ ಶಾಲೆಗಳು ಮುಚ್ಚಿವೆ. ಗ್ರಾಮೀಣ ವಿದ್ಯಾರ್ಥಿಗಳು ಹಿಂದುಳಿಯಲು ಶಿಕ್ಷಕರ ಕೊರತೆ ಪ್ರಮುಖ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಕರ ನಿವೃತ್ತಿ, ರಾಜೀನಾಮೆ ಹಾಗೂ ಮರಣದಿಂದ ಶಿಕ್ಷಕರ ಕೊರತೆ ಎದುರಾಗಿದೆ. ಆ ಸ್ಥಾನಗಳಿಗೆ ನೇಮಕಾತಿ ಮಾಡಿಕೊಳ್ಳಲು ಹೆಚ್ಚುವರಿ ಬಜೆಟ್‌ ಅಥವಾ ಯಾವುದೇ ಬಜೆಟ್‌ ಅವಶ್ಯಕತೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...