ಸಿಬಿಎಸ್‌ಇ | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Date:

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಡೆಸಿದ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.87.33ರಷ್ಟು ಫಲಿತಾಂಶ ದಾಖಲಾಗಿದೆ.

ಫೆ.15 ರಿಂದ ಏ.5ರ ವರೆಗೆ 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಸಿಬಿಎಸ್‌ಇ ನಡೆಸಿತ್ತು. ಒಟ್ಟು 16,96,770 ವಿದ್ಯಾರ್ಥಿಗಳು ಪರೀಕ್ಷೆ ಬರದಿದ್ದರು.

ಸಿಬಿಎಸ್‌ಇ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ ಶೇ.87.33 ಫಲಿತಾಂಶ ದಾಖಲಾಗಿದೆ. ಕಳೆದ ಬಾರಿ ಶೇ.92.71ರಷ್ಟು ಫಲಿತಾಂಶ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಲಿತಾಂಶವನ್ನು ಅಭ್ಯರ್ಥಿಗಳು cbse.gov.in, cbseresults.nic.in ಮತ್ತು results.cbse.nic.in ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಸಿಬಿಎಸ್‌ಇ ಹೇಳಿದೆ.

ವಿದ್ಯಾರ್ಥಿಗಳಲ್ಲಿ ಅನಾರೋಗ್ಯಕರ ಸ್ಪರ್ಧೆಯನ್ನು ತಪ್ಪಿಸುವ ನಿಟ್ಟಿನಲ್ಲಿ, ಪ್ರಥಮ, ದ್ವಿತೀಯ ಅಥವಾ ಮೂರನೇ ಸ್ಥಾನ (ರ್ಯಾಂಕ್) ಘೋಷಿಸುವುದಿಲ್ಲ ಎಂದು ಮಂಡಳಿ ಹೇಳಿದೆ. ಆದರೆ, ಹೆಚ್ಚಿನ ಅಂಕಗಳನ್ನು ಗಳಿಸಿದ 0.1 ಪ್ರತಿಶತ ವಿದ್ಯಾರ್ಥಿಗಳಿಗೆ ಮೆರಿಟ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಕೇರಳದ ತಿರುವನಂತಪುರ ಭಾಗದಲ್ಲಿ ಅತೀ ಹೆಚ್ಚು ಅಂದರೆ ಶೇ.99,91ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. 78.05 ರಷ್ಟು ಫಲಿತಾಂಶ ಪಡೆದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಈ ಸುದ್ದಿ ಓದಿದ್ದೀರಾ?: ಮೇ 13ರವರೆಗೂ ‘ಸಿಇಟಿ’ಗೆ ಅರ್ಜಿ ಸಲ್ಲಿಸಬಹುದು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...