ಮೇ 14ಕ್ಕೆ ಐಸಿಎಸ್‌ಸಿ, ಐಎಸ್‌ಸಿ ಫಲಿತಾಂಶ ಪ್ರಕಟ

Date:

ಎಸ್ಸೆಸ್ಸೆಲ್ಸಿ (ಐಸಿಎಸ್‌ಸಿ) ಮತ್ತು ದ್ವಿತೀಯ ಪಿಯುಸಿ (ಐಎಸ್‌ಸಿ) ಫಲಿತಾಂಶ ಮೇ 14 ರಂದು ಪ್ರಕಟಣೆಯಾಗಲಿದೆ ಎಂದುಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್‌ನ (ಸಿಐಎಸ್‌ಸಿಐ) ಹೇಳಿದೆ.

ಈಗಾಗಲೇ ಸಿಬಿಎಸ್‌ಸಿ ಫಲಿತಾಂಶವಾಗಿದೆ. ಈಗ ಐಸಿಎಸ್‌ಸಿ, ಐಎಸ್‌ಸಿ ಭಾನುವಾರ ಸಂಜೆ 3 ಗಂಟೆಗೆ ಪ್ರಕಟಣೆಯಾಗಲಿದೆ ಎಂದು ಮಂಡಳಿಯ ಕಾರ್ಯದರ್ಶಿ ಗೆರ್ರಿ ಅರಥನ್ ಶನಿವಾರ ಹೇಳಿದ್ದಾರೆ.

10 ಮತ್ತು 12ನೇ ತರಗತಿಯ ಐಸಿಎಸ್‌ಸಿ, ಐಎಸ್‌ಸಿ ಪರೀಕ್ಷೆಗಳು ಫೆಬ್ರುವರಿ ಮತ್ತು ಮಾರ್ಚ್‌ ಮಾಹೆಯಲ್ಲಿ ನಡೆಸಲಾಗಿತ್ತು. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು Results.cisce.org, Cisice.org, Cisceresults.in ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಬಿಎಸ್‌ಇ ಫಲಿತಾಂಶ: ಎರಡನೇ ಸ್ಥಾನ ಪಡೆದ ಸಿಲಿಕಾನ್ ಸಿಟಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...