ದ್ವಿತೀಯ ಪಿಯುಸಿ ಫಲಿತಾಂಶ | ಕಲಾ ವಿಭಾಗದಲ್ಲಿ ತಬಸ್ಸುಮ್ ರಾಜ್ಯಕ್ಕೆ ಪ್ರಥಮ

Date:

2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿ ಶೇ.74.67 ಫಲಿತಾಂಶ ಲಭ್ಯವಾಗಿದೆ. ಬೆಂಗಳೂರಿನ ಕಲಾ ವಿಭಾಗದ ವಿದ್ಯಾರ್ಥಿ ತಬಸ್ಸುಮ್ ಶೇಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ‌. ಶೇ.80.72 ವಿದ್ಯಾರ್ಥಿನಿಯರು ಹಾಗೂ ಬಾಲಕರು ಶೇ.69.05 ಸಾಧಿಸಿದ್ದಾರೆ. ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ karresults.nic.in ಗಮನಿಸಬಹುದಾಗಿದೆ.

ಕೆ ತಬಸುಮ್ ಶೇಕ್, ಎನ್ಎಂಕೆಆರ್‍‌ವಿ ಮಹಿಳಾ ಕಾಲೇಜು ಜಯನಗರ ಬೆಂಗಳೂರು– 593 ಅಂಕಗಳಿಸಿದ್ದಾರೆ. ಮಂಗಳೂರಿನ ಆಳ್ವಾಸ್ ಕಾಲೇಜಿನ, ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನನ್ಯ ಕೆ.ಎ ಪ್ರಥಮ ಸ್ಥಾನ ಪಡೆದಿದ್ದಾರೆ. ಕೋಲಾರದ ಶ್ರೀನಿವಾಸಪುರದ ಜ್ಞಾನಗಂಗೊತ್ರಿ ಕಾಲೇಜಿನ ವಿದ್ಯಾರ್ಥಿ ಕೌಶಿಕ್ ಎಸ್ ವಾಣಿಜ್ಯ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ. ಬೆಂಗಳೂರಿನ ಆರ್ ವಿ ಪಿಯು ಕಾಲೇಜಿನ ವಿದ್ಯಾರ್ಥಿ ಸುರಭಿ ಎಸ್ 596 ಅಂಕಗಳನ್ನು ಗಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪಿಯುಸಿ ಫಲಿತಾಂಶ

ಕಳೆದ ಬಾರಿ ರಾಜ್ಯಕ್ಕೆ ಶೇ.68 ಫಲಿತಾಂಶ ಬಂದಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸ್ಥಾನ ಗಳಿಸಿದೆ. ಈ ಬಾರಿ ಫಲಿತಾಂಶ ಹೆಚ್ಚಾಗಿಸಲು 20 ಅಂಕದ ಒದು ಅಂಕದ ಪ್ರಶ್ನೆಗಳು ಇದ್ದವು.

ಒಟ್ಟು 37 ವಿಷಯಗಳಿಗೆ ಪರೀಕ್ಷೆ ಬರೆಯಲಾಗಿತ್ತು. ಅದರಲ್ಲಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47260 ವಿದ್ಯಾರ್ಥಿಗಳುವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಒಟ್ಟಾರೆಯಾಗಿ 45 ಲಕ್ಷ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಲಾಗಿತ್ತು. 23,754 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಪುನರಾವರ್ತಿತ 48.42% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, 69,870 ವಿದ್ಯಾರ್ಥಿಗಳಲ್ಲಿ 33,833 ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...