ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ವೇಳಾಪಟ್ಟಿ ಪ್ರಕಟ

Date:

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 22ರಿಂದ ಜೂನ್ 2ರವರೆಗೆ ಪರೀಕ್ಷೆಗಳು ನಡೆಯಲಿವೆೆ ಎಂದು ಕರ್ನಾಟಕ  ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 21 ರಂದು ಪ್ರಕಟವಾಗಿತ್ತು. ಫಲಿತಾಂಶದಲ್ಲಿ ಅಗತ್ಯವಿರುವ ಕನಿಷ್ಠ ಅಂಕಗಳನ್ನು ಪಡೆಯಲು ವಿಫಲರಾದ ಅಭ್ಯರ್ಥಿಗಳು ಮತ್ತು ಗಳಿಸಿದ ಅಂಕಗಳಲ್ಲಿ ತೃಪ್ತಿಯಿಲ್ಲದ ವಿದ್ಯಾರ್ಥಿಗಳು ಮತ್ತೊಮ್ಮೆ ಪೂರಕ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಬಹುದಾಗಿತ್ತು.

ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ದಿನಾಂಕ ಏಪ್ರಿಲ್ 21ರಿಂದ ಏಪ್ರಿಲ್ 26ರ ವರೆಗೆ ಅವಕಾಶ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ.9 ರಿಂದ 29 ರವರೆಗೆ ನಡೆದಿದ್ದವು. ಈ ವರ್ಷ, ವಿಜ್ಞಾನ ವಿಭಾಗದಲ್ಲಿ 2,44,129 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,269 ವಿದ್ಯಾರ್ಥಿಗಳ ನೋಂದಣಿಗಳು ನೋಂದಣಿ ಮಾಡಿಕೊಂಡಿದ್ದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು 2023ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಪ್ರಸಕ್ತ ವರ್ಷದ ಪಿಯುಸಿ ಫಲಿತಾಂಶ ದಾಖಲೆ ಮಟ್ಟದ್ದಾಗಿತ್ತು.

ಪೂರಕ ಪರೀಕ್ಷೆ ವೇಳಾಪಟ್ಟಿಯ ಬಗ್ಗೆ ತಿಳಿಯಲು ಅಧಿಕೃತ ವೆಬ್​ಸೈಟ್‌ಗೆ​ www.Kseab.karnataka.gov.in ಭೇಟಿ ನೀಡಿ ಪರಿಶೀಲಿಸಬಹುದು.

ಈ ಸುದ್ದಿ ಓದಿದ್ದೀರಾ?: ಪಿಯುಸಿ ಮೌಲ್ಯಮಾಪನ ಯಡವಟ್ಟು; ಬರೆದದ್ದು 22 ಪುಟ, ಮೌಲ್ಯಮಾಪನ ಮಾಡಿದ್ದು 13 ಪುಟ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...