ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಮೌಲ್ಯಮಾಪಕರ ಸಂಭಾವನೆ ಹೆಚ್ಚಳ

Date:

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪಕರ ಭತ್ಯೆ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ (ಕೆಎಸ್‌ಇಎಬಿ) ಹೇಳಿದೆ.

ಭತ್ಯೆ ಪರಿಷ್ಕರಣೆಯಿಂದಾಗಿ ಮೌಲ್ಯ ಮಾಪನ ಕೇಂದ್ರಗಳ ಜಂಟಿ ಮುಖ್ಯ ಪರೀಕ್ಷಕರ ಸಂಭಾವನೆ 7,270 ರೂ.ನಿಂದ 7,634 ರೂ.ಗೆ ಹೆಚ್ಚಿಸಲಾಗಿದೆ. ಉಪ ಮುಖ್ಯ ಮೌಲ್ಯಮಾಪಕರ ಭತ್ಯೆ 5,464 ರಿಂದ ₹5,737 ವರೆಗೂ  ಹೆಚ್ಚಳ ಆಗಲಿದೆ.

ಈ ಹಿಂದೆ ಪ್ರತಿ ಪತ್ರಿಕೆಗೆ ₹23ನೀಡಲಾಗುತ್ತಿತ್ತು. ಈಗ ತಲಾ ಒಂದು ಪ್ರಥಮ ಭಾಷೆ ಉತ್ತರ ಪತ್ರಕೆಗಳಿಗೆ ₹24 ನೀಡಲಾಗುತ್ತದೆ. ದ್ವಿತೀಯ, ತೃತೀಯ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ  ₹21 ಇದ್ದ ಮೌಲ್ಯಮಾಪನ ದರ ₹22ಕ್ಕೆ ಹೆಚ್ಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನಲ್ಲಿ ಮೌಲ್ಯಮಾಪಕರ ದೈನಂದಿನ ಭತ್ಯೆಯನ್ನು 596 ರೂ.ನಿಂದ 626 ರೂ.ಗೆ ಮತ್ತು ಇತರ ನಗರಗಳಲ್ಲಿಶಿಕ್ಷಕರ ಭತ್ಯೆ ₹469 ನಿಂದ ₹492 ಹೆಚ್ಚಿಸಲಾಗಿದೆ. ಸ್ಥಳೀಯ ಭತ್ಯೆ ಬೆಂಗಳೂರಿಗೆ ₹234 ರಿಂದ ₹246ಕ್ಕೆ ಮತ್ತು ಇತರ ನಗರಗಳಲ್ಲಿ ಸ್ಥಳೀಯ ಭತ್ಯೆಯನ್ನು ₹189 ರಿಂದ ₹198  ಮಾಡಲಾಗಿದೆ

ಕ್ಯಾಂಪ್‌ ಕಸ್ಟೋಡಿಯನ್‌ ಸಂಭಾವನೆ ₹4,515 ರೂ.ನಿಂದ ₹4,741ಗೆ ಹೆಚ್ಚಿಸಲಾಗಿದೆ ಮತ್ತು ಕ್ಯಾಂಪ್‌ ಸಹಾಯಕರ ಸಂಭಾವನೆ ₹1,260 ರಿಂದ ₹1,323 ಏರಿಕೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ: ಅರ್ಜಿ ಸಲ್ಲಿಕೆಗೆ ಏ. 28 ಅಂತಿಮ ದಿನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...