ಕರ್ನಾಟಕ ಸಿಇಟಿ ‘ಹಾಲ್ ಟಿಕೆಟ್’ ಬಿಡುಗಡೆ

Date:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2023ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆ ಮಾಡಿದೆ. ಮೇ.20, 21 ಮತ್ತುಇ 22 ರಂದು ಪರೀಕ್ಷೆಗಳು ನಡೆಯಲಿವೆ.

ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್‌ಗಳಿಗೆ ಮೇ 20 ರಿಂದ 22ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಹೋಗಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭ್ಯರ್ಥಿಗಳು ಸಿಇಟಿ ಸಂಬಂಧ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗಡಿನಾಡು ಮತ್ತು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ 22ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ನೀಟ್‌ ಪರೀಕ್ಷೆ | ದಾಖಲೆ ಮಟ್ಟದಲ್ಲಿ ವಿದ್ಯಾರ್ಥಿಗಳು ಹಾಜರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...