ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್ಆರ್‌ಟಿಸಿ

Date:

ಪದವಿ, ಸ್ನಾತಕೋತ್ತರ, ಡಿಪ್ಲೊಮ, ಬಿ. ಫಾರ್ಮ ಮತ್ತು ಹಲವು ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್‌ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಕಟಣೆ ಹೊರಡಿಸಿದೆ.

ಏಪ್ರಿಲ್‌ನಲ್ಲೇ ವಾರ್ಷಿಕ ಬಸ್‌ ಪಾಸ್‌ಗಳ ಅವಧಿ ಮುಗಿದ ಕಾರಣ ವಿದ್ಯಾರ್ಥಿಗಳು ಮತ್ತಷ್ಟು ಅವಧಿ ವಿಸ್ತರಣೆಗೆ ಮನವಿ ಮಾಡಿಕೊಂಡಿದ್ದರು. ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷೆಗಳು ಇನ್ನೂ ಮುಗಿದಿರುವುದಿಲ್ಲ.

ವಿದ್ಯಾರ್ಥಿಗಳ ಬೇಡಿಕೆ ಮತ್ತು ವೇಳಾಪಟ್ಟಿಯನ್ನು ಪರಿಗಣಿಸಿ ಅಂತಿಮ ವರ್ಷದ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ, ಸ್ನಾತಕೋತ್ತರ, ಡಿಪ್ಲೊಮ, ಕಾನೂನು ಸೇರಿದಂತೆ ಇತರೆ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳ ಅಂತಿಮ ವರ್ಷದ ಪರೀಕ್ಷೆ ಮುಗಿಯುವವರೆಗೆ ಬಸ್‌ ಪಾಸ್‌ ಅವಧಿಯನ್ನು ವಿಸ್ತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡು ತಿಂಗಳ ಅವಧಿಗೆ ಪಾಸ್‌ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ ರಶೀದಿ ಮತ್ತು ಹಳೆಯ ಪಾಸ್‌ ಎರಡನ್ನೂ ತೋರಿಸಿ ಪ್ರಯಾಣಿಸಬಹುದು. ಈ ಬಗ್ಗೆ ಎಲ್ಲ ಚಾಲಕ ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಎಸಿಎಫ್‌ ನೇಮಕಾತಿ; ಸಂದರ್ಶನ ಸಮಿತಿಗೆ ಕೆಪಿಎಸ್‌ಸಿ ನಕಾರ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...