ಎನ್‌ಇಪಿಯಿಂದ ಕನ್ನಡವನ್ನೇ ಮರೆತುಬಿಡುವ ಅಪಾಯ: ಸಚಿವ ಮಧು ಬಂಗಾರಪ್ಪ

Date:

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಮೂಲಕ ಹಿಂದಿ ಭಾಷೆ ಹೇರುವ ಉದ್ದೇಶವಿದೆ. ಅಲ್ಲದೆ, ಎನ್‌ಇಪಿಯಿಂದ ಕನ್ನಡಕ್ಕೂ ಧಕ್ಕೆಯಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಂಡ್ಯದಲ್ಲಿ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. “ಎನ್‌ಇಪಿ ಮೂಲಕ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತದೆ. ಅದರಿಂದ ರಾಜ್ಯದಲ್ಲಿ ಕನ್ನಡ ಭಾಷೆಯನ್ನೇ ಮರೆತುಬಿಡುವ ಪರಿಸ್ಥಿತಿ ಎದುರಾಗಬಹುದು” ಎಂದು ಅವರು ಹೇಳಿದ್ದಾರೆ.

“ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಎಲ್ಲ ರಾಜ್ಯಗಳ ಸಂಸ್ಕೃತಿ, ಭಾಷೆ ಹಾಗೂ ಶಿಕ್ಷಣಕ್ಕೆ ಗೌರವ ನೀಡಬೇಕು. ಆದರೆ, ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡಲು ಮುಂದಾಗಿದೆ. ನಾವು ಎನ್‌ಇಪಿಯನ್ನು ಜಾರಿಗೊಳಿಸುವುದಿಲ್ಲವೆಂದು ಹೇಳಿದ್ದೆವು. ಅದಕ್ಕೆ ನಾವು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...