ದ್ವಿತೀಯ ಪಿಯು ಫಲಿತಾಂಶ | 5,24,209 ಮಂದಿ ಉತ್ತೀರ್ಣ

Date:

2022-23ನೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ, 5,24,209 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದವರಲ್ಲಿ ಶೇ.74.67 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡು ಮೌಲ್ಯಮಾಪನ ಕಾರ್ಯ ಸುಸೂತ್ರವಾಗಿ ಪೂರ್ಣಗೊಂಡಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರ ಫಲಿತಾಂಶವೇ ಹೆಚ್ಚಾಗಿದೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಎರಡನೇ ಸ್ಥಾನ, ಕೊಡಗು ಮೂರನೇ ಸ್ಥಾನ. ಉತ್ತರ ಕನ್ನಡ ನಾಲ್ಕುನೇ ಸ್ಥಾನ ಪಡೆದಿದೆ. ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

5,24,209ಮಂದಿ ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದವರು ಇಂದೇ ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ಕೆಎಸ್‌ಇಎಬಿ ಅಧ್ಯಕ್ಷರು ಹೇಳಿದ್ದಾರೆ

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ | ಫಲಿತಾಂಶ ಹೇಗೆ ಬರಲಿ ಸ್ವೀಕರಿಸುವ ಮನೋಭಾವವಿರಲಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KCET | ಸಿಇಟಿ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಸಿಇಟಿ 2026 (KCET) ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿಯನ್ನು ಕರ್ನಾಟಕ...

ಕೆಪಿಎಸ್‌ ಶಾಲೆ ತೆರೆದು ಆರ್‌ಎಸ್‌ಎಸ್‌ಗೆ ಬಲ ಕೊಡಲು ಕಾಂಗ್ರೆಸ್‌ ಹೊರಟಿದೆ : ನಿರಂಜನಾರಾಧ್ಯ ಆಕ್ರೋಶ

“ಬಾಯಿಬಿಟ್ಟರೆ ಸಂವಿಧಾನವನ್ನು ಕಾಪಾಡುತ್ತೇವೆ ಅಂತ ಹೇಳುವ ಕಾಂಗ್ರೆಸ್‌ ಸರ್ಕಾರ, ಸಂವಿಧಾನ ವಿರೋಧಿಯಾಗಿ...

NEP ತಿರಸ್ಕರಿಸಿದ್ದೇವೆ ಎನ್ನುವ ರಾಜ್ಯ ಸರ್ಕಾರ ಇಲ್ಲಿ ಅದನ್ನೇ ಜಾರಿಗೊಳಿಸುತ್ತಿದೆ: ಪಿ ನಿರಂಜನಾರಾಧ್ಯ

ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೆ ತಂದವರೇ ಯುಪಿಎ ಸರ್ಕಾರ. ಇಂತಹ ಮಹತ್ವದ...