ಕರ್ನಾಟಕದಲ್ಲಿ 15,000 ಶಿಕ್ಷಕರ ನೇಮಕ

Date:

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಹೊಸದಾಗಿ ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಅವರು, “ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದರಿಂದ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ” ಎಂದು ಹೇಳಿದ್ದಾರೆ.

“ಪದವಿಪೂರ್ವ ಕಾಲೇಜುಗಳಿಗೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೂರು ವರ್ಷಗಳನ್ನು ಪೂರೈಸಿರುವ ಶಾಲೆಗಳನ್ನು ವಿಶೇಷ ಅನುದಾನ ಬಿಡುಗಡೆ ಮಾಡಿ ಅಭಿವೃದ್ದಿ ಮಾಡಲಾಗುತ್ತದೆ. ‘ನಮ್ಮ ಶಾಲೆ – ನಮ್ಮ ಜವಾಬ್ದಾರಿ’ ಕಾರ್ಯಕ್ರಮದಡಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಆರ್ಥಿಕ ನೆರವು ನೀಡುವಂತೆ ಉತ್ತೇಜಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...