ನಾವೆಲ್ಲ ಒಂದಾಗಿದ್ದೀವಿ ಹೊರಗಿನವರೇ ರಾಗಿಗುಡ್ಡದಲ್ಲಿ ಗಲಾಟೆ ಎಬ್ಬಿಸಿದ್ದು

Date:

ಶಿವಮೊಗ್ಗದ ಹೊರವಲಯದಲ್ಲಿರುವ ರಾಗಿಗುಡ್ಡದಲ್ಲಿ ಇತ್ತೀಚೆಗೆ ನಡೆದ ಈದ್-ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ‌ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗಲಾಟೆ ಎಬ್ಬಿಸುವ ಪಿತೂರಿ ನಡೆಸಿದ್ದರು. ಕೆಲ ಮುಖ್ಯವಾಹಿನಿ ಮಾಧ್ಯಗಳು, ಈ ಘಟನೆಯಿಂದ ಇಡೀ ಶಿವಮೊಗ್ಗವೇ ಹೊತ್ತಿ ಉರಿಯುತ್ತಿದೆ ಎಂಬಂತೆ ಬಿಂಬಿಸಿ ವರದಿಯನ್ನು ಬಿತ್ತರಿಸಿದ್ದವು. ಈ ಹಿನ್ನೆಲೆ ಘಟನೆಯ ಸತ್ಯಾಸತ್ಯತೆಯನ್ನು ತಿಳಿಯಲು ಸ್ವತಃ ಈದಿನ.ಕಾಮ್ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿ ಅಲ್ಲಿನ ಜನರನ್ನು ಮಾತನಾಡಿಸಿದೆ. ಘಟನೆಯ ಬಗ್ಗೆ ರಾಗಿಗುಡ್ಡದ ನಿವಾಸಿಗಳ ಅಭಿಪ್ರಾಯವೇನು ಎಂಬುದನ್ನು ಅವರಿಂದಲೇ ಕೇಳಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತ್ಯಾಚಾರಿಗಳಿಗೆ ರಾಜಕೀಯ ರಕ್ಷೆ: ಇದು ಯಾವ ಭಾರತ? ನಾಲಿಗೆ ಸತ್ತ ಭಾರತವೇ?

ಭಾರತದ ರಸ್ತೆಗಳು, ನಗರಗಳು ಮತ್ತು ಗ್ರಾಮಗಳು ಯಾವಾಗಲೂ ಅನ್ಯಾಯದ ವಿರುದ್ಧದ ಪ್ರತಿಭಟನೆಗಳಿಗೆ...

‘ಸಂಸ್ಕಾರಿ’ ಅತ್ಯಾಚಾರಿಗಳಿಗೆ ರಾಜಕೀಯ ರಕ್ಷಾಕವಚ: ಆಸಾರಾಮ ಬಾಪೂ ಆಟ ಮತ್ತು ಅಧಿಕಾರಸ್ಥರ ಬೆತ್ತಲೆ ಹಗರಣ

ಒಬ್ಬ ಸಾಮಾನ್ಯ ಕೈದಿಗೆ ಸಿಗದ ಸವಲತ್ತುಗಳು, ಅತ್ಯಾಚಾರ ಮತ್ತು ಕೊಲೆ ಬೆದರಿಕೆಯಂತಹ...

ಉನ್ನಾಂವ್ ಅತ್ಯಾಚಾರ ಹಗರಣ: ಕುಲದೀಪ್ ಸೆಂಗರ್‌ನ ಹೀನಕೃತ್ಯ; ಬಿಜೆಪಿ ನೈತಿಕ ದಿವಾಳಿತನ

ಅತ್ಯಾಚಾರದ ಆರೋಪಿಗೆ ಸರ್ಕಾರದಲ್ಲಿ ಮಂತ್ರಿಗಿರಿ ಕೊಡುವುದು, ಅತ್ಯಾಚಾರದ ಆರೋಪ ಹೊತ್ತು ಜೈಲಿಗೆ...

ಸಮಗ್ರ ವರದಿ | ವಕ್ಫ್ ಬಗ್ಗೆ ಬಿಜೆಪಿ ಬಿತ್ತಿದ ಭಯಾನಕ ಸುಳ್ಳುಗಳು!

ಬಿಜೆಪಿ ನಾಯಕರು ಬಿತ್ತಿದ ಸರಣಿ ಸುಳ್ಳುಗಳನ್ನು ತೆರೆದಿಡುವ ಮತ್ತು ವಾಸ್ತವಗಳನ್ನು ತಿಳಿಸುವ...