ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ

Date:

  • ರೌಡಿಶೀಟರ್ ಮಣಿಕಂಠಗೆ ಟಿಕೆಟ್ ನೀಡಿದ್ದಕ್ಕೆ ಬಿಜೆಪಿ ನಾಯಕರ ಬೇಸರ
  • ಚಿತ್ತಾಪುರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರವಿಂದ್ ಚವ್ಹಾಣ

ಕಲ್ಯಾಣ ಕರ್ನಾಟಕದ ಫ್ರಭಾವಿ ನಾಯಕ, ಚಿತ್ತಾಪುರದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಶನಿವಾರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಕಲಬುರಗಿಯ ಪ್ರಮುಖ ಬಿಜೆಪಿ ನಾಯಕರೆಂದು ವಿರ್ಶವನಾಥ ಜೊತೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ ಚವ್ಹಾಣ ಕೂಡ ಕಾಂಗ್ರೆಸ್‌ ಸೇರಿದ್ದಾರೆ. ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಬೆಂಗಳೂರು ನಿವಾಸದಲ್ಲಿ ಶನಿವಾರ ಬೆಳಿಗ್ಗೆ ಕಾಂಗ್ರೆಸ್ ಸೇರಿದ್ದಾರೆ.

ಚಿತ್ತಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಅರವಿಂದ ಚವ್ಹಾಣ ಅವರಿಗೆ ನೀಡಬೇಕೆಂದು ವಿಶ್ವನಾಥ್ ಪಾಟೀಲ್ ಒತ್ತಾಯಿಸಿದ್ದರು. ಅರವಿಂದ್ ಚವ್ಹಾಣ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ರೌಡಿಶೀಟರ್ ಮಣಿಕಂಠ ರಾಠೋಡ ಅವರಿಗೆ ಟಿಕೆಟ್ ನೀಡಿದೆ. ಹೀಗಾಗಿ, ಇಬ್ಬರು ಬೇಸರಗೊಂಡು ಪಕ್ಷ ತ್ಯಜಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೋರ್ಟ್‌ ಆವರಣದಲ್ಲಿ ವಕೀಲನಿಗೆ ಚಾಕುವಿನಿಂದ ಇರಿದ ಮಹಿಳೆ

ಬಿಜೆಪಿಯಲ್ಲಿ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ಟಿಕೆಟ್ ನೀಡಲಾಗಿದೆ ‌ಎಂದು ವಿಶ್ವನಾಥ ಪಾಟೀಲ ಅವರು ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...