ರಂಗೇರಿದ ರಾಜಕೀಯ ಅಖಾಡ: ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ

Date:

  • ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
  • ಮೈಸೂರಿನ ಚಾಮರಾಜ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಘೋಷಣೆ ಮಾಡಿದ ಎಚ್‌ಡಿಕೆ

ಕರುನಾಡ ರಾಜಕೀಯ ಅಖಾಡದಲ್ಲಿ ಚುನಾವಣಾ ಕಾವು ಏರತೊಡಗಿದೆ, ನಾಮಪತ್ರಸಲ್ಲಿಕೆಗೆ ಕಡೆಯ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷಗಳೊಳಗೆ ಅಭ್ಯರ್ಥಿಗಳ ಬಿ ಫಾರಂ ಪಡೆಯುವ ಪ್ರಕ್ರಿಯೆಯೂ ಬಿರುಸಾಗುತ್ತಿದೆ.

ಮತ್ತೊಂದು ಕಡೆ ಪಕ್ಷಾಂತರ ಪರ್ವವೂ ಜೋರಾಗಿರುವ ಹಿನ್ನೆಲೆಯಲ್ಲಿ ತಮಗೆ ಅನುಕೂವಾಗುವ ಅ‍ಭ್ಯರ್ಥಿಗಳ ಆಯ್ಕೆಗೂ ಪಕ್ಷದ ಮುಖಂಡರು ಒಲವು ತೋರುತ್ತಿದ್ದಾರೆ.

ಇಂತಹದ್ದೊಂದು ಸನ್ನಿವೇಶ ಆಧಾರಿತ ರಾಜಕಾರಣಕ್ಕೆ ಜೆಡಿಎಸ್‌ ಸಾಕ್ಷಿಯಾಗಿದೆ. ಮೈಸೂರಿನ ಚಾಮರಾಜ ಕ್ಷೇತ್ರದ ಜೆಡಿಎಸ್ ಅ‍ಭ್ಯರ್ಥಿ ಘೋಷಣೆ ಮಾಡಿದ ಎಚ್‌ ಡಿ ಕುಮಾರಸ್ವಾಮಿ, ತಮ್ಮ ಅಭ್ಯರ್ಥಿಗೆ ಎಚ್‌ ಡಿ ಕೋಟೆಯ ಹೆಲಿಪ್ಯಾಡ್‌ನಲ್ಲಿಯೇ ಉಮೇದುವಾರಿಕೆ ಪತ್ರ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗೆ ತುರ್ತು ಉಮೇದುವಾರಿಕೆ ಪತ್ರ ಪಡೆದುಕೊಂಡವರು ಮಾಜಿ ಶಾಸಕ ಕೆಂಪೇಗೌಡ ಪುತ್ರ ಎಚ್.ಕೆ ರಮೇಶ್. ಸ್ಥಳೀಯ ವಲಯದಲ್ಲಿ ಪೆಟ್ರೋಲ್ ಬಂಕ್ ರವಿ ಎಂದೇ ಗುರುತಿಸಿಕೊಂಡಿದ್ದ ರಮೇಶ್‌, ಜೆಡಿಎಸ್‌ ಹುರಿಯಾಳಾಗಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಕಟ್ಟಿ ಬೆಳೆಸಿದ ಪಕ್ಷಕ್ಕೆ ರಾಜೀನಾಮೆ ನೀಡಲು ನೋವಾಗುತ್ತಿದೆ ;…

ಪಕ್ಷದ ಅಭ್ಯರ್ಥಿ ರವಿ ಅವರು ಜೆಡಿಎಸ್‌ ಹಿರಿಯ ನಾಯಕ ಜಿ.ಟಿ ದೇವೇಗೌಡ ಜೊತೆ ಎಚ್‌.ಡಿ ಕೋಟೆಯಲ್ಲಿದ್ದ ಜೆಡಿಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. ಈ ವೇಳೆ ಹೆಲಿಪ್ಯಾಡ್‌ ಬಳಿ ಎಚ್‌.ಡಿ ಕುಮಾರಸ್ವಾಮಿಯವರನ್ನು ರವಿ ಭೇಟಿಯಾದರು. ಅಲ್ಲಿಯೇ ರವಿ ಅವರನ್ನು ಚಾಮರಾಜ ಕ್ಷೇತ್ರ ಅ‍ಭ್ಯರ್ಥಿ ಎಂದು ಘೋಷಣೆ ಮಾಡಿದ ಕುಮಾರಸ್ವಾಮಿ, ತಾತ್ಕಾಲಿಕ ಉಮೇದುವಾರಿಕೆ ಪತ್ರ ನೀಡಿ ಕಳುಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...