ಬೀದರ್ | ಆಕಸ್ಮಿಕ ಬೆಂಕಿ ಅವಘಡ; 8‌ ಅಂಗಡಿ ಬೆಂಕಿಗಾಹುತಿ!

Date:

ಬೀದರ್‌ನ ಔರಾದ್ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ಇರುವ ಅಂಗಡಿಗಳಿಗೆ ಶುಕ್ರವಾರ ರಾತ್ರಿ 3 ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 8 ಅಂಗಡಿಗಳು ಸುಟ್ಟು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಪಾಟೀಲ್ ಶನಿವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2026 01 10 at 11.36.29 AM

ಬೆಂಕಿ ಅನಾಹುತದಿಂದ ಸ್ಟೀಲ್, ಫರ್ನಿಚರ್, ಕಿರಾಣಿ ಅಂಗಡಿ, ಪಾದರಕ್ಷೆ ಸೇರಿ ವಿವಿಧ ಮಳಿಗೆಗಳು ಸುಟ್ಟು ಕರಕಲಾಗಿದ್ದು, ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಕರ್ನಾಟಕ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಬಹುಕೋಟಿ ಅಕ್ರಮ‌; ತನಿಖೆಗೆ ಆಗ್ರಹ

ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಅಕ್ರಮ ಆರೋಪ ...

ಬೀದರ್‌ | ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಿ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ್ ಜಿಲ್ಲೆಯ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ...

ಬೀದರ್‌ | ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮೂಲ ಕಾರಣ ದಿವಂಗತ ಬಿ.ನಾರಾಯಣರಾವ್

ಮಾಜಿ ಶಾಸಕ ಬಿ.ನಾರಾಯಣರಾವ ಜಿಲ್ಲೆಯ ಗೊಂಡ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ...

ಬೀದರ್‌ | ವಾಡೆನ್‌ ಬಾಗ್ ತಾಂಡಾಕ್ಕೆ ದೌಡಾಯಿಸಿದ ಡಾ. ಶಿಂಧೆ, ಅಧಿಕಾರಿಗಳು

ʼಈದಿನ.ಕಾಮ್‌ʼ ವರದಿಗೆ ಸ್ಪಂದಿಸಿದ ಪರಾಜಿತ ಅಭ್ಯರ್ಥಿ ಭೀಮಸೇನರಾವ್ ಶಿಂಧೆ‌ ಹಾಗೂ ಅಧಿಕಾರಿಗಳು ಸರಕಾರಕ್ಕೆ...