ಚಿತ್ರದುರ್ಗ | ನ್ಯಾಯಬೆಲೆ ಅಂಗಡಿ ಮಂಜೂರು ವೇಳೆ ಅಕ್ರಮ ಆರೋಪ, ಇಲಾಖಾ ವ್ಯವಸ್ಥಾಪಕಿ ಶಬೀನಾ ಪರ್ವಿನ್ ಅಮಾನತು.

Date:

ಸರ್ಕಾರಿ ನ್ಯಾಯಬೆಲೆ ಅಂಗಡಿಗಳಿಗೆ ಪರವಾನಗಿ ನೀಡುವಾಗ ಸಾಕಷ್ಟು ಅಕ್ರಮಗಳನ್ನು ನಡೆಸಿ, ಪರವಾನಗಿ ಮಂಜೂರು ಮಾಡಿರುವ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕಿಯನ್ನು ಅವ್ಯವಹಾರದ ಆರೋಪದ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ.

1001878668
ನ್ಯಾಯಬೆಲೆ ಅಂಗಡಿ ಪರಿಶೀಲನೆ ವೇಳೆ ಅಕ್ರಮ

ಚಿತ್ರದುರ್ಗದ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖಾ ವ್ಯವಸ್ಥಾಪಕಿ ಶಬೀನಾ ಪರ್ವಿನ್ ಅಮಾನತುಗೊಂಡಿರುವ ಅಧಿಕಾರಿಯಾಗಿದ್ದು, ಬೆಂಗಳೂರು ವಿಭಾಗದ ಇಲಾಖೆ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಾಗರೀಕ ಸೇವಾ ನಿಯಮಗಳು 1957 ರ ನಿಯಮ 10(1) ಜೊತೆಗೆ 10(8) ರನ್ವಯ ನಿಯಮಗಳ ಅಡಿಯಲ್ಲಿ ಆಮ್ಲಾನ್ ಆದಿತ್ ಬಿಸ್ವಾಸ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹಸಿದವರು ಕಾಂತರಾಜ್ ವರದಿ ಜಾರಿಗಾಗಿ ಕಾಯುತ್ತಿದ್ದಾರೆ, ಹೊಟ್ಟೆ ತುಂಬಿದವರು ವಿರೋಧಿಸುತ್ತಾರೆ ; ಈಶ್ವರಾನಂದಪುರಿ ಶ್ರೀ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಹಿಳೆಯ ಮೇಲೆ ಹಲವು ವರ್ಷಗಳಿಂದಲೂ ಅಕ್ರಮದ ಆರೋಪ ಕೇಳಿಬಂದಿತ್ತು.‌ ಇಲಾಖೆಯ ನೌಕರರ ವಲಯದಲ್ಲೂ, ನ್ಯಾಯಬೆಲೆ ಅಂಗಡಿ ಮಾಲೀಕರ ವಲಯದಲ್ಲೂ ಈ ಮಹಿಳೆ ನ್ಯಾಯಬೆಲೆ ಅಂಗಡಿ ಮಂಜೂರು ವೇಳೆ ಸಾಕಷ್ಟು ಅಕ್ರಮ ನೆಡೆಸುತ್ತಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು. ಕೆಲವು ಅಂಗಡಿಗಳನ್ನು ತಮ್ಮ ತಮ್ಮ ಸಂಬಂಧಿಕರಿಗೆ ಪರವಾನಗಿ ಮಂಜೂರು ಮಾಡಿರುವ ಆರೋಪ ಕೂಡ ಕೇಳಿ ಬಂದಿತ್ತು. ಅಲ್ಲದೆ ಮಹಿಳೆಯೊಬ್ಬರಿಗೆ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಹಣ ಪಡೆದು ಮಂಜೂರು ಮಾಡದೇ ವಂಚಿಸುತ್ತಿದ್ದಾರೆ ಎನ್ನುವ ಆರೋಪವನ್ನು ಕೂಡ ಹಣ ಕಳೆದುಕೊಂಡ ಮಹಿಳೆ ಆರೋಪಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಕ್ಕೆ ನಿಂತ ಬಿಜೆಪಿ ಬಂಡಾಯ ಅಭ್ಯರ್ಥಿ ಗೂಳಿಹಟ್ಟಿ ಶೇಖರ್…!

ಬಿಜೆಪಿ ಅಭ್ಯರ್ಥಿ ವಿರುದ್ದ ಗುಟುರು ಹಾಕಿದ ಗೂಳಿಹಟ್ಟಿ ಶೇಖರ್ ಯಾವುದೇ ಕಾರಣಕ್ಕೂ ಬಿಜೆಪಿ...