ಕಾಂಗ್ರೆಸ್ ಅಂತಿಮ ಪಟ್ಟಿ ಪ್ರಕಟ; ಮಂಗಳೂರು ಉತ್ತರದಲ್ಲಿ ಮೊಯಿದ್ದೀನ್ ಬಾವಾಗೆ ಕೈ ತಪ್ಪಿದ ಟಿಕೆಟ್

Date:

  • ರಾಯಚೂರಿನಿಂದ ಮೊಹಮದ್ ಶಾಲಮ್‌ಗೆ ಟಿಕೆಟ್
  • ಶಿಡ್ಲಘಟ್ಟದಿಂದ ಬಿ.ವಿ ರಾಜೀವ್ ಗೌಡ ಚುನಾವಣಾ ಕಣಕ್ಕೆ

ರಾಜ್ಯ ವಿಧಾನಸಭಾ ಚುನಾವಣೆ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಮೊಯಿದ್ದೀನ್‌ ಬಾವಾ ಅವರಿಗೆ ಟಿಕೆಟ್ ಕೈ ತಪ್ಪಿದೆ.

ಈ ಮೊದಲು ಐದು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್, ಬಾಕಿ ಉಳಿದಿದ್ದ 5 ಕ್ಷೇತ್ರಗಳಿಗೆ ಬುಧವಾರ ತಡರಾತ್ರಿ 2 ಗಂಟೆಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಈ ಮೂಲಕ ಕಾಂಗ್ರೆಸ್‌ 224 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಯಚೂರು ನಗರ ಕ್ಷೇತ್ರದಲ್ಲಿ ಎಐಸಿಸಿ ಕಾರ್ಯದರ್ಶಿ ಎನ್.ಎಸ್‌ ಬೋಸರಾಜು ಅವರಿಗೆ ಟಿಕೆಟ್‌ ಕೈತಪ್ಪಿದ್ದು, ಮೊಹಮದ್ ಶಾಲಮ್ ಎಂಬುವವರಿಗೆ ಟಿಕೆಟ್ ಫೈನಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿತ್ತು. ಬಳಿಕ ತೀವ್ರ ಕಗ್ಗಂಟಾಗಿ ಉಳಿದಿದ್ದ 5 ಕ್ಷೇತ್ರಗಳಿಗೆ ಪಟ್ಟಿಯನ್ನು ಪ್ರಕಟಿಸಿದೆ.Congress

ರಾಯಚೂರಿನಿಂದ ಮೊಹಮ್ಮದ್ ಶಾಲಮ್ ಕಣಕ್ಕಿಳಿದರೆ, ಶಿಡ್ಲಘಟ್ಟದಿಂದ ಬಿ ವಿ ರಾಜೀವ್ ಗೌಡ, ಸಿ ವಿ ರಾಮನ್ ನಗರದಿಂದ ಎಸ್ ಆನಂದ್ ಕುಮಾರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಅರಕಲಗೂಡು ಕ್ಷೇತ್ರದಿಂದ ಎಚ್ ಪಿ ಶ್ರೀಧರ್ ಗೌಡ ಸ್ಪರ್ಧಿಸಿದರೆ, ಮಂಗಳೂರು ಉತ್ತರದಿಂದ ಇನಾಯತ್ ಅಲಿ ಅವರ ಹೆಸರು ಫೈನಲ್ ಮಾಡಲಾಗಿದೆ. ಮಂಗಳೂರು ಉತ್ತರದಲ್ಲಿ ಮೊಯಿದ್ದೀನ್ ಬಾವಾ ಅವರಿಗೆ ಟಿಕೆಟ್ ಕೈ ತಪ್ಪಿದೆ.

ಮೇ 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದೆ. ಹಾಗಾಗಿ, ಕಾಂಗ್ರೆಸ್ ಅಂತಿಮ ಪಟ್ಟಿ ಪ್ರಕಟಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...