ಮಂಗಳೂರು | ತಾಯಿಯನ್ನೇ ಹತ್ಯೆಗೈದಿದ್ದಾನೆಂದು ಆರೋಪ; ಆರೋಪಿ ಪುತ್ರನ ಬಂಧನ

Date:

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ರತ್ನ ಶೆಟ್ಟಿ ಎಂಬ ವೃದ್ಧೆ ಅಸಹಜವಾಗಿ ಸಾವನ್ನಪ್ಪಿದ್ದಾರೆ. ಆಕೆಯ ಮಗನೇ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೃದ್ಧೆಯ ಪುತ್ರ ರವಿರಾಜ್ ಶೆಟ್ಟಿ ಎಂಬಾತನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

ರತ್ನ ಶೆಟ್ಟಿ ಅವರು ಮಗ ರವಿರಾಜ್ ಜೊತೆ ವಾಸ್ತವ್ಯವಿದ್ದರು. ಆತ ಗಿಡಿಗೆರೆ ಚರ್ಚ್ ಬಳಿಯ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಶುಕ್ರವಾರ ಅನಾರೋಗ್ಯದಿಂದಾಗಿ ಆತ ಕೆಲಸಕ್ಕೆ ಹೋಗಿರಲಿಲ್ಲ. ಶನಿವಾರ ತಾಯಿ ಇದ್ದ ಕೋಣೆಗೆ ಬೀಗ ಹಾಕಿ ಹೊರಗೆ ಹೋಗಿದ್ದಾನೆ.

ಭಾನುವಾರ(ಅ.29) ಬೆಳಗ್ಗೆ ಮನೆಯ ಸುತ್ತಮುತ್ತ ವಾಸನೆ ಬರುತ್ತಿದ್ದರಿಂದ ಅನುಮಾನದಿಂದ ಮನೆಯವರು ಮಹಿಳೆ ಇದ್ದ ಕೊಠಡಿಯ ಕಿಟಕಿಯಲ್ಲಿ ನೋಡಿದಾಗ ಮಹಿಳೆಯ ಮುಖ ಬಟ್ಟೆಯಿಂದ ಮುಚ್ಚಿದ ಸ್ಥಿತಿಯಲ್ಲಿ ಹಾಗೂ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ರವಿರಾಜ್​ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...