ದಾವಣಗೆರೆ | ಮತದಾರರಿಗೆ ಬಿಜೆಪಿ ಬೆಳ್ಳಿ ವಿಗ್ರಹ ಹಂಚಿಕೆ ಆರೋಪ; ಪ್ರಕರಣ ದಾಖಲು

Date:

ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮತದಾರರನ್ನು ಪ್ರಚೋದಿಸಲು ಎಲ್ಲ ಮನೆಗಳಿಗೆ ಬೆಳ್ಳಿ ಗಣೇಶ ವಿಗ್ರಹ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೇಳಿಬಂದಿದೆ. ವಿಗ್ರಹ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಗಾಂಧಿನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ ನಗರದ ಎಸ್‌ಜೆಎಂ ಬಡಾವಣೆಯ 16ನೇ ಕ್ರಾಸ್‌ನಲ್ಲಿರುವ ಮನೆಗಳಿಗೆ ಬಿಜೆಪಿ ಕಾರ್ಯಕರ್ತರು ವಿಗ್ರಹ ಹಂಚುತ್ತಿದ್ದರು. ಈ ಬಗ್ಗೆ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಫ್ಲೇಯಿಂಗ್ ಸ್ಕ್ವಾಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಈ ವೇಳೆ ಯುವಕಬೊಬ್ಬನ ಬಳಿ 2 ಚಿಕ್ಕ ಬೆಳ್ಳಿಯ ಗಣೇಶ ಮೂರ್ತಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

“ವಿಗ್ರಹ ಮತ್ತೆಯಾದ ಬಳಿಕ, ಹೆಚ್ಚಿನ ವಿಚಾರಣೆ ನಡೆಸಲಾಗಿದ್ದು, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಮತದಾರರಿಗೆ ಆಮಿಷವೊಡ್ಡಲು ವಿಗ್ರಹ ಹಂಚುತ್ತಿದ್ದರು ಎಂಬುದು ತಿಳಿದುಬಂದಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...