ಚುನಾವಣೆ 2023 | ರಾಜ್ಯಾದ್ಯಂತ ಕಾಂಗ್ರೆಸ್‌ ಮುಖಂಡರ ನಿವಾಸಗಳ ಮೇಲೆ ಐಟಿ ದಾಳಿ

Date:

ರಾಜ್ಯದಲ್ಲಿ ಕೆಲ ತಿಂಗಳುಗಳಿಂದ ಸದ್ದಿಲ್ಲದೆ ಸೈಲೆಂಟ್‌ ಆಗಿದ್ದ ಐಟಿ ಅಧಿಕಾರಿಗಳು, ಚುನಾವಣಾ ಸಮಯದಲ್ಲಿ ಮತ್ತೆ ಸದ್ದು ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಹಲವೆಡೆ ಅದರಲ್ಲೂ ಕಾಂಗ್ರೆಸ್‌ ಮುಖಂಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕೆಜಿಎಫ್‌ ಬಾಬು ಮನೆ ಮೇಲೆ ದಾಳಿ ಮಾಡುವ ಮೂಲಕ ಐಟಿ ಅಧಿಕಾರಿಗಳು ಮತ್ತೆ ಸದ್ದು ಮಾಡಿದ್ದರು. ಈ ಬೆನ್ನಲ್ಲೇ ಬಾಗಲಕೋಟೆ, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ 50 ಭಾಗಗಳಲ್ಲಿ ಕಾಂಗ್ರೆಸ್‌ ಮುಖಂಡರ ಮನೆ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಎರಡು ಕಡೆ ಐಟಿ ಅಧಿಕಾರಿಗಳು ನಡೆಸಿದ್ದಾರೆ. ನವನಗರದಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಹೆಚ್​.ಎಲ್ ಪಾಟೀಲ್ ಮನೆ ಮತ್ತು ಮುಧೋಳದ ಹನಮಂತಗೌಡ ಪಾಟೀಲ ಅವರ ಮನೆ ಏಲೆ ದಾಳಿ ನಡೆಸಿದ್ದಾರೆ. ಅವರಿಬ್ಬರೂ ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲವು ದಿನಗಳ ಹಿಂದೆ ಎಸ್.ಆರ್‌ ಪಾಟೀಲ್‌ ಅವರ ಭಾವಚಿತ್ರವಿದ್ದ ಗೋಡೆ ಗಡಿಯಾರ ಮತ್ತು ಟಿ-ಶರ್ಟ್‌ಗಳು ಪತ್ತೆಯಾಗಿದ್ದವು ಎಂದು ಹೇಳಲಾಗಿತ್ತು.

ಈ ಸುದ್ದಿ ಓದಿದ್ದೀರಾ?: ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ ಅಂತ್ಯ; ದೂರು ದಾಖಲಿಸಿದ ಚುನಾವಣಾಧಿಕಾರಿಗಳು

ಅಲ್ಲದೆ, ಉಡುಪಿಯ ಉದ್ಯಮಿ ಜಿ ಶಂಕರ್​ ಅವರ ನಿವಾಸ ಮತ್ತು ಕಚೇರಿ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರು ಅಕ್ರಮ ಹಣ ವಹಿವಾಟು ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...