ಮಾಜಿ ವಿಧಾನ ಪರಿಷತ್‌ ಸದಸ್ಯ ಆರ್. ಶಂಕರ್ ಎನ್‍ಸಿಪಿಗೆ ಸೇರ್ಪಡೆ

Date:

ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ ಆರ್. ಶಂಕರ್ ಅವರು ಶರದ್ ಪವಾರ್ ನೇತೃತ್ವದ ಎನ್‍ಸಿಪಿಗೆ ಸೇರ್ಪಡೆಯಾಗಿದ್ದಾರೆ.

ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಪಕ್ಷಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ಸಲ್ಲಿಸಿದ್ದ ಮಾಜಿ ಸಚಿವ ಆರ್. ಶಂಕರ್, ಶುಕ್ರವಾರ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‍ಸಿಪಿ)ಕ್ಕೆ ಸೇರ್ಪಡೆಯಾದರು.

ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ದೊರೆತ ಹಿನ್ನೆಲೆ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...