ಹಾಸನ | ಪ್ರೀತಂಗೌಡ ಪತ್ನಿಯಿಂದ ಎರಡೆರಡು ನಾಮಪತ್ರ ಸಲ್ಲಿಕೆ

Date:

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಅವರು ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಎರಡೆರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.‌ ಈ ಹಿನ್ನೆಲೆಯಲ್ಲಿ ಶಾಸಕ ಪ್ರೀತಂ ಗೌಡ ಚುನಾವಣೆ ಕಣದಿಂದ ಹಿಂದೆ ಸರಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ಜೆಡಿಎಸ್‌ನ ಆಂತರಿಕ ಭಿನ್ನಾಭಿಪ್ರಾಯಗಳ ಕಾರಣದಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿತ್ತು. ಬಳಿಕ ಸ್ವರೂಪ್‌ಗೆ ಟಿಕೆಟ್‌ ಸಿಗುವ ಮೂಲಕ ಸುಖಾಂತ್ಯ ಕಂಡಿದೆ. ಭವಾನಿ ರೇವಣ್ಣ ಅವರೂ ಕೂಡ ಸ್ವರೂಪ್‌ಗೆ ಸಾಥ್‌ ನೀಡಿದ್ದು, ಸ್ವರೂಪ್‌ ನನ್ನ ಮಗನಿದ್ದಂತೆ ಎಂದು ಹೇಳಿದ್ದಾರೆ.

ಜೆಡಿಎಸ್‌ ವಿಷಯ ತಣ್ಣಗಾಗುತ್ತಲೇ, ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಅವರು ನಾಮಪತ್ರ ಸಲ್ಲಿಕೆ ಮಾಡಿರುವುದು ಇನ್ನೊಂದು ರೀತಿಯ ಸದ್ದನ್ನು ಉಂಟುಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಉಮೇದುವಾರರ 3ನೇ ಪಟ್ಟಿ ಬಿಡುಗಡೆ : ಅನಿಲ್ ಲಾಡ್, ಆಯನೂರು, ಸಂತೋಷ್‌ಗೂ ಟಿಕೆಟ್

ಜೆಡಿಎಸ್‌ ಮತ್ತು ಬಿಜೆಪಿ ನಡುವಿನ ಪ್ರಬಲ ಪೈಪೋಟಿ ನಡುವೆ ಕಾಂಗ್ರೆಸ್‌ನಿಂದ ಬನವಾಸೆ ರಂಗಸ್ವಾಮಿ ಕಣಕ್ಕಿಳಿದಿದ್ದಾರೆ. ಹಾಸನದಲ್ಲಿ ಕಾಂಗ್ರೆಸ್‌ ಕಣ್ಮರೆಯಾಯಿತು ಎನ್ನುವ ಹಿಂದೆಯೇ ಬನವಾಸೆ ರಂಗಸ್ವಾಮಿ ಅವರು ಕಾಂಗ್ರೆಸ್‌ನ ಸ್ಥಳೀಯ ನಾಯಕರನ್ನು ಒಟ್ಟುಗೂಡಿಸಿಕೊಂಡು ನಾಮಪತ್ರ ಸಲ್ಲಿಸಿದ್ದಾರೆ.

ಹಾಸನದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಅಭ್ಯರ್ಥಿಗಳ ಪ್ರಚಾರ ಭರಾಟೆ ಜೋರಾಗಿದೆ. ಈ ನಡುವೆ ಪ್ರೀತಂ ಪತ್ನಿ ಕಾವ್ಯ ಎರಡೆರಡು ನಾಮಪತ್ರ ಸಲ್ಲಿಸಿ ಸಂಚಲನವನ್ನುಂಟು ಮಾಡಿದ್ದಾರೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...