ಹೊಳೆನರಸೀಪುರದಲ್ಲಿ ಎಚ್‌ ಡಿ ರೇವಣ್ಣ ನಾಮಪತ್ರ ಸಲ್ಲಿಕೆ

Date:

  • ನಾಮಪತ್ರ ಸಲ್ಲಿಸಲು ಕುಟುಂಬ ಸಮೇತ ತೆರಳಿದ ರೇವಣ್ಣ
  • ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

ಶಾಸಕ ಹೆಚ್.ಡಿ ರೇವಣ್ಣ ಅವರು ಎಪ್ರಿಲ್ 17ರ ಬೆಳಿಗ್ಗೆ ಕುಟುಂಬ ಸಮೇತರಾಗಿ ತೆರಳಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಹೊಳೆನರಸೀಪುರದಲ್ಲಿ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಅಪಾರ ಜನಬೆಂಬಲದೊಂದಿಗೆ ರೇವಣ್ಣ ಬೃಹತ್ ಮೆರವಣಿಗೆ ನಡೆಸಿದರು. ನಗರದ ಕೋಟೆ ಮುಖ್ಯ ರಸ್ತೆಯ ಮೂಲಕ ಜಯಚಾಮರಾಜೇಂದ್ರ ವೃತ್ತದ ಮಹಾತ್ಮಾ ಗಾಂಧಿಯವರ ಪ್ರತಿಮೆ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ, ಮಧ್ಯಾಹ್ನ 12-15ಕ್ಕೆ ಹೊಳೆನರಸಿಪುರ ತಾಲೂಕು ಕಚೇರಿಗೆ ತೆರಳಿದ ಅವರು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸುದೀಪ್ ಆಯ್ತು ಈಗ ದರ್ಶನ್: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜೊತೆಯಾಗಲಿರುವ ನಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಸಾಲಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್‌ನ ಅಧಿಕೃತ ಅಭ್ಯರ್ಥಿಯಾಗಿ ಎಚ್‌.ಡಿ ರೇವಣ್ಣ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಹೆಚ್.ಎಸ್. ಪುಟ್ಟಸೋಮಪ್ಪ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...