ಕೋಲಾರ | ಶಾಸಕ ನಾರಾಯಣಸ್ವಾಮಿಗೆ ಐಟಿ ನೋಟಿಸ್

Date:

ಬಂಗಾರಪೇಟೆ ಹಾಲಿ ಶಾಸಕ, ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎನ್‌ ನಾರಾಯಣಸ್ವಾಮಿ ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್‌ ನೀಡಿದೆ ಎಂದು ವರದಿಯಾಗಿದೆ.

ಬಂಗಾರಪೇಟೆ ತಾಲೂಕಿನ ರೆಸಾರ್ಟ್ ಒಂದರ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿದ್ದರು. ಆ ವೇಳೆ, ರೆಸಾರ್ಟ್‌ನ ವಿಲ್ಲಾದಲ್ಲಿ 4.04 ಕೋಟಿ ರೂ. ಹಣ ಪತ್ತೆಯಾಗಿತ್ತು. ಮತದಾರರಿಗೆ ಹಂಚಲು ಇಟ್ಟಿದ್ದ ಹಣವೆಂದು ಹೇಳಿದ್ದ ಪೊಲೀಸರು, ಶಾಸಕ ನಾರಾಯಣಸ್ವಾಮಿ ಮತ್ತು ಉದ್ಯಮಿ ರಮೇಶ್ ಯಾದವ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ಶಾಸಕರಿಗೆ ನೋಟಿಸ್‌ ನೀಡಿದೆ. ಇಂದು (ಮೇ 9) ಮಧ್ಯಾಹ್ನ 3.30ಕ್ಕೆ ಐ.ಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...