ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

Date:

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆ ಆಶ್ರಯದಲ್ಲಿ ಅಂತರ್ಜಾತಿ ವಿವಾಹವು ಕನ್ನಡ ರಾಜ್ಯೋತ್ಸವ ದಿನದಂದು ನಡೆಯಿತು.

ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ನವ ವಿವಾಹಿತರು ಮಾಲಾರ್ಪಣೆ ಮಾಡುವ ಮೂಲಕ ನೂತನ ಜೀವನಕ್ಕೆ ಕಾಲಿಟ್ಟರು, ಒಬ್ಬರನ್ನೊಬ್ಬರು ಹಲವು ವರ್ಷಗಳಿಂದ‌ ಪ್ರೀತ್ಸುತ್ತಿದ್ದ ಯುವಕ ವೆಂಕಟೇಶ್ ಹಾಗೂ ಯುವತಿ ಅಮೂಲ್ಯ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಹಾಸನ ಜಿಲ್ಲೆಯ ಅಮೂಲ್ಯ, ‌ ಬೇತಂಮಗಲ ಹೋಬಳಿಯ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ತಿಮ್ಮಸಂದ್ರ ಗ್ರಾಮದ ವೆಂಕಟೇಶ್ ಪೋಷಕರ ಸಮ್ಮುಖದಲ್ಲಿ ವಿವಾಹವಾದರು.

ಈ ವೇಳೆ ಎವೈವಿಕೆ ಸಂಘಟನೆ ಅಧ್ಯಕ್ಷ ಜೈಭೀಮ್ ಶ್ರೀನಿವಾಸ್ ಮಾತನಾಡಿ, ಹಾಸನ ಮೂಲದ ಅಮೂಲ್ಯ ಹಾಗೂ ಕೆಜಿಎಫ್ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಯುವಕ ವೆಂಕಟೇಶ್ ಪರಸ್ಪರ ಹಲುವು ವರ್ಷಗಳಿಂದ ಪ್ರೀತಿಸುತ್ತಿದ್ದೂ ಯುವಕ ಪರಿಶಿಷ್ಟ ಜಾತಿಗೆ ಸೇರಿರುತ್ತಾನೆ ಯುವಕಿ ಒಕ್ಕಲಿಗ ಜಾತಿಗೆ ಸೇರಿರುತ್ತಾಳೆ ಆದರೆ ಇವರ ವಿವಾಹಕ್ಕೆ ಯುವಕೀಯ ಮನೆಯಲ್ಲಿ ಒಪ್ಪದ ಕಾರಣ ಡಾ ಬಿ ಆರ್ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆಯ ನೆರುವು ಕೇಳಿದಾಗ ಸಂಘಟನೆ ಪದಾಧಿಕಾರಿಗಳ ಆಶ್ರಯದಲ್ಲಿ ಬೇತಮಂಗಲದ ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹ ಮಾಡಲಾಯಿತು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಪದವೀಧರರು ನೋಂದಣಿ ಮಾಡಿಕೊಳ್ಳಲು ತೋಪಲ್ಲಿ ಚೌಡರೆಡ್ಡಿ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರಾಜ್ಶಾಧ್ಶಕ್ಷರು ಜೈಭೀಮ್ ಶ್ರೀನಿವಾಸ್ˌ ರಾಜ್ಶ ಯುವ ಘಟಕ ಉಪಾಧ್ಶಕ್ಷರು ಕೃಷ್ಣಮೂರ್ತಿˌ ಜಿಲ್ಲಾಧ್ಶಕ್ಷರು ಗೋವಿಂದಪ್ಪˌ ತಾಲ್ಲೂಕು ಅಧ್ಶಕ್ಷರು ಕಣ್ಣೂರು ರಾಜೇಶ್ˌ ಹೋಬಳಿ ಅಧ್ಶಕ್ಷರು ಸಂಜು ಹಾಗೂ ಯುವ ಮುಖಂಡ ಕಿಶೋರ್ ಹಲವಾರು ಯುವಕರು ಇದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

20 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಎಂ ರೂಪಕಲಾ ಚಾಲನೆ

ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 20 ಲಕ್ಷದ ಸಿಸಿ...

20 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಎಂ ರೂಪಕಲಾ ಚಾಲನೆ

ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 20 ಲಕ್ಷದ ಸಿಸಿ...

ಕನಕದಾಸರ 538ನೇ ಜಯಂತಿ-ಕೆಜಿಎಫ್ ಕುರುಬರ ಸಂಘದಿಂದ ಸಕಲ ಸಿದ್ಧತೆ

ಕೆಜಿಎಫ್ : ಶ್ರೀ ಭಕ್ತ ಕನಕದಾಸರ 538ನೇ ಕನಕ ಜಯಂತೋತ್ಸವವನ್ನು ನ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ...