ಕಳ್ಳರ ಪತ್ತೆಗೆ ಸಾರ್ವಜನಿಕ ಒತ್ತಾಯ

Date:

ಕೋಲಾರ : ತಾಲೂಕಿನ ವೇಮಗಲ್ ಭಾಗದಲ್ಲಿ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ,

ಈ ಭಾಗದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ ಮಂಗಳವಾರ ರಾತ್ರಿ ವೇಮಗಲ್ ಸಿ ಬ್ಲಾಕ್ 17ನೇ ವಾರ್ಡಿನಲ್ಲಿ ರಾಮಪ್ಪಗೆ ಸೇರಿದ 5 ಸಾವಿರ ಬೆಲೆ ಕೋಳಿ ಹುಂಜ ಕಳ್ಳತನವಾಗಿದೆ ಅದೇ ದಿನ ರಾವುಲಮ್ಮನವರ ಅಶೋಕ್ ಮನೆಯ ಬಳಿಯೂ ಸುಮಾರು 50 ಸಾವಿರ ಬೆಲೆ ಬಾಳುವ 10 ಕೋಳಿ ಹುಂಜಗಳು ಕಳ್ಳತನವಾಗಿವೆ, ಬುಲೋರೋ ವಾಹನದಲ್ಲಿ ಬಂದು ಕಳ್ಳತನ ಮಾಡಿರುವ ದೃಶ್ಯಾವಳಿಗಳು ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನು ಓದಿದ್ದೀರಾ..? ಹಳ್ಳಿಗಳ ಸಂಪರ್ಕ ರಸ್ತೆಗಳಿಗೆ 200 ಕೋಟಿ ಅನುದಾನದಲ್ಲಿ ಅಭಿವೃದ್ಧಿ: ಕೊತ್ತೂರು ಮಂಜುನಾಥ್

ಕಳ್ಳರು ಮಾಸ್ಕ್ ಹಾಗೂ ಟೋಪಿ ಧರಿಸಿರುವುದರಿಂದ ಯಾರು ಏನು ಎಂಬುದು ತಿಳಿಯುತ್ತಿಲ್ಲ ವಾಹನದ ಸಂಖ್ಯೆಯು ಇಲ್ಲವಾಗಿದೆ ಗೋಪಾಲಪ್ಪ ನವರ ತೋಟದ ಬಳಿ ಪಂಪ್ ಸೆಟ್ ರಿಪೇರಿಗಾಗಿ ತೆಗೆದಿದ್ದ ಕೇಬಲ್ ಕಳ್ಳತನಗಳಾಗಿದ್ದು ಪತ್ತೆಗೆ ಒತ್ತಾಯಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನಕದಾಸರ 538ನೇ ಜಯಂತಿ-ಕೆಜಿಎಫ್ ಕುರುಬರ ಸಂಘದಿಂದ ಸಕಲ ಸಿದ್ಧತೆ

ಕೆಜಿಎಫ್ : ಶ್ರೀ ಭಕ್ತ ಕನಕದಾಸರ 538ನೇ ಕನಕ ಜಯಂತೋತ್ಸವವನ್ನು ನ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ...

ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ಬೇತಮಂಗಲ: ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣು ಮಗು ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ...