ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಪ್ರತಿ ತಾಲೂಕಿನಿಂದ 5 ಜನ ನೌಕರರ ಆಯ್ಕೆ

Date:

ಬೇತಮಂಗಲ : ಕೋಲಾರ ಜಿಲ್ಲೆಯ ಒಟ್ಟು 6 ತಾಲೂಕುಗಳಿಂದ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ, ನೌಕರರ ಸಂಘದ ವ್ಯಾಪ್ತಿಗೆ ಒಳಪಡುವ 6 ತಾಲೂಕಿಗಳಿಂದ ತಲಾ 5 ನೌಕರರನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಡಿ.20 ರಂದು ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ, ನೌಕರರ ಸಂಘದ ಆಶ್ರಯದಲ್ಲಿ ನಡೆಯಲಿರುವ ಜಿಲ್ಲಾ ಸಮಾವೇಶದಲ್ಲಿ ಸನ್ಮಾನಿಸಲಾಗುವುದು.

ಈ ಕಾರ್ಯಕ್ರಮಕ್ಕೆ‌ ಕೆಜಿಎಫ್ ತಾಲೂಕಿನ ಸಮಸ್ತ ಶಿಕ್ಷಕ ಬಂಧುಗಳು ಸಕಾಲಕ್ಕೆ ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ದೇವೇರ ಹಳ್ಳಿ ಎಂ ನಾರಾಯಣಸ್ವಾಮಿ ಪ್ರಧಾನ ಕಾರ್ಯದರ್ಶಿ ತ್ಯಾಗರಾಜು ಗೌರವಾಧ್ಯಕ್ಷ ಕೆ.ಸುಬ್ಬಯ್ಯ, ಉಪಾಧ್ಯಕ್ಷೇ ಸರಸ್ವತಿ, ಕಾರ್ಯಾಧ್ಯಕ್ಷ ಎಂ.ಮುರುಗೇಶ್ ,ಜಂಟಿ ಕಾರ್ಯದರ್ಶಿ ಆಂಜನೇಯ ರೆಡ್ಡಿ ಅವರು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ..? ಹಾಲು ಡೇರಿ ಕಾರ್ಯದರ್ಶಿಗಳ ಬೇಡಿಕೆಗಳ ಈಡೇರಿಕೆಗಾಗಿ ಕೋಮುಲ್ ಎಂಡಿಗೆ ಮನವಿ

ಕೋಲಾರ ನಗರದ ಸುವರ್ಣ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾ ಸಮಾವೇಶವು ಡಿಸೆಂಬರ್ 20 ರಂದು ನಡೆಯಲಿದ್ದು ವಿಶೇಷವಾಗಿ ಕೆಜಿಎಫ್ ತಾಲೂಕಿನ ಸಮಸ್ತ ಶಿಕ್ಷಕ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

20 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಎಂ ರೂಪಕಲಾ ಚಾಲನೆ

ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 20 ಲಕ್ಷದ ಸಿಸಿ...

ಕನಕದಾಸರ 538ನೇ ಜಯಂತಿ-ಕೆಜಿಎಫ್ ಕುರುಬರ ಸಂಘದಿಂದ ಸಕಲ ಸಿದ್ಧತೆ

ಕೆಜಿಎಫ್ : ಶ್ರೀ ಭಕ್ತ ಕನಕದಾಸರ 538ನೇ ಕನಕ ಜಯಂತೋತ್ಸವವನ್ನು ನ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ...