ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ : ಎಚ್‌ ಡಿ ರೇವಣ್ಣ

Date:

  • ಸಿದ್ದರಾಮಯ್ಯ ನನ್ನ ಬಾಂಧವ್ಯ ಬೇರೆ: ರೇವಣ್ಣ
  • ಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ

ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆಂದು ಯಾರು ಹೇಳಿದ್ದು? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಮಾಜಿ ಸಚಿವ ಎಚ್‌.ಡಿ ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈಗಾಗಲೇ ದೇವೇಗೌಡರ ಬಳಿ ಹೇಳಿದ್ದೇನೆ. ಅದು ನಮ್ಮಿಬ್ಬರಿಗೇ ಗೊತ್ತು. ದೇವೇಗೌಡರೇ ನಮಗೆ ಸುಪ್ರೀಂ ನಾಯಕರು. ಅವರು ಏನು ಹೇಳುತ್ತಾರೋ ಅದಕ್ಕೆ ಬದ್ಧ” ಎಂದರು.

ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಸಿದ್ದರಾಮಯ್ಯ ಮತ್ತು ನನ್ನ ಬಾಂಧವ್ಯ ಬೇರೆ. ದೇವೇಗೌಡರು, ಕುಮಾರಣ್ಣಇಲ್ವಾ, ನಾನೇಕೆ ಕಾಂಗ್ರೆಸ್‌ಗೆ ಹೊಗಲಿ. ʼಹಾಸನದಲ್ಲಿ ಶಕುನಿಗಳು ತಲೆಕೆಡಿಸುತ್ತಿದ್ದಾರೆʼ ಎಂದು ಎಚ್‌ಡಿಕೆ ಹೇಳಿದ್ದಾರೆ. ಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ. ಯಾರೂ ನನ್ನ-ಕುಮಾರಣ್ಣನನ್ನು ಹೊಡೆದಾಡಿಸಲು ಸಾಧ್ಯವಿಲ್ಲ. ಬೆಳಗಾವುದರೊಳಗೆ ಒಂದಾಗ್ತಿವಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಆಶೀರ್ವಾದದಿಂದ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿದ್ದೇನೆ. ಕೆಲವರು ಇವತ್ತು ಚುನಾವಣೆಗೆ ಬಂದರೆ ಮತ್ತೆ ಐದು ವರ್ಷದ ನಂತರ ಇನ್ನೊಂದು ಚುನಾವಣೆ ವೇಳೆ ಬರುತ್ತಾರೆ” ಎಂದು ಟೀಕಿಸಿದರು.

“ಈ ಬಾರಿ 123 ಸೀಟು ಗೆದ್ದು ರಾಜ್ಯದಲ್ಲಿ ನೂರಕ್ಕೆ ನೂರು ನಮ್ಮ ಸರ್ಕಾರ ಬರುತ್ತೆ. ಜೆಡಿಎಸ್ ಬಿಟ್ಟು ಯಾರೂ ಸರ್ಕಾರ ಮಾಡಲು ಆಗಲ್ಲ” ಎಂದು ಭವಿಷ್ಯ ನುಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದಲ್ಲಿ ಭೀಕರ ದುರಂತ: ಗಣೇಶ ಮೆರವಣಿಗೆ ಮೇಲೆ ಹರಿದ ಲಾರಿ: 8 ಮಂದಿ ಮೃತ್ಯು

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಎಂಬಲ್ಲಿ ಗಣೇಶ ಮೆರವಣಿಗೆಯ ಮೇಲೆ ಕ್ಯಾಂಟರ್‌...

ಚಿತ್ರದುರ್ಗ | ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಸಿ: ಜಿಲ್ಲಾಧಿಕಾರಿ ವೆಂಕಟೇಶ್, ಅಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ...

ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ...