ರಾಯಚೂರು | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

Date:

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಮತ್ತು ನವೀಕರಣ ಕಲ್ಯಾಣ ಮಂಡಳಿಯು ವಿಧಿಸಿರುವ ಷರತ್ತುಗಳನ್ನು ಸರಳೀಕರಣಗೊಳಿವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

“ಕಟ್ಟಡ ಪರವಾನಗಿ ಪತ್ರ, ನಕ್ಷೆ ಅನುಮೋದನೆಯನ್ನು ಕೂಡಲೇ ಹಿಂಪಡೆಯಬೇಕು. ವೇತನ ಚೀಟಿ ಹಾಗೂ ಹಾಜರಾತಿ ನಿಯಮಗಳನ್ನು ರದ್ದುಗೊಳಿಸಬೇಕು, ಕಟ್ಟಡ ಕಾರ್ಮಿಕರಿಗೆ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಬೇಕು” ಎಂದು ಮನವಿ ಮಾಡಿದರು.

“ಶೈಕ್ಷಣಿಕ ಧನ ಸಹಾಯವನ್ನು ಈ ಹಿಂದಿನಂತೆಯೇ ಮುಂದುವರಿಸಬೇಕು. ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಬೇಕು. ಸೆಸ್ ಹಣ ಸಂಗ್ರಹಣೆ ಮಾಡಲು ವಿಶೇಷ ತಂಡ ನೇಮಕ ಮಾಡಬೇಕು.
ಕಟ್ಟಡ ಕಾರ್ಮಿಕರಿಗಾಗಿ ಮನೆ ನಿರ್ಮಾಣ ಮಾಡಲು ಮಂಡಳಿಯಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಬೇಕು. ಅಕ್ರಮವಾಗಿ ನೋಂದಾಯಿಸಿಕೊಂಡಿರುವ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ ಸ್ಲಮ್ ಬೋರ್ಡ್ ನೀಡಿದ ಸಹಾಯಧನವನ್ನು ತನಿಖೆ ಮಾಡಿ ಮಂಡಳಿ ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಒದಿದ್ದೀರಾ? ದಾವಣಗೆರೆ | ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಈ ಸಂದರ್ಭದಲ್ಲಿ ವಿವಿಧ ಕಟ್ಟಡ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರುಗಳಾದ ತಿಮ್ಮಪ್ಪ ಸ್ವಾಮಿ, ವೀರಣ್ಣ, ರಂಗಪ್ಪ ಅಸ್ಕಿಹಾಳ, ವೀರನಗೌಡ, ನಾಗರಾಜ, ಭೀಮಣ್ಣ, ಸುದಾನಂದ ಸ್ವಾಮಿ ಮಾನವಿ, ರಮೇಶ ಸಿರವಾರ, ವೆಂಕಟೇಶ ಬಳಿಗೇರಿ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಿವೇಶನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ನಿವೇಶನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಸ್ಲಂ ನಿವಾಸಿಗಳ...

ರಾಯಚೂರು | ಬಾಲ ಕಾರ್ಮಿಕರನ್ನು ರಕ್ಷಿಸಲು ಕಠಿಣ ಕ್ರಮ; ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್‌

ಬಾಲ ಕಾರ್ಮಿಕತೆಯಿಂದ ಬಿಡುಗಡೆಗೊಂಡ ಮಕ್ಕಳನ್ನು ಮುಂದಿನ ವ್ಯಾಸಂಗಕ್ಕಾಗಿ ವಸತಿ ನಿಲಯಗಳಲ್ಲಿ ದಾಖಲಿಸಿ...

ರಾಯಚೂರು | ರಾಜ್ಯದಲ್ಲಿ ಬರ, ಬೆಳೆ ಉಳಿಸಲು ಟ್ಯಾಂಕರ್‌ಗಳ ಮೊರೆಹೋದ ರೈತರು

ರಾಜ್ಯದಲ್ಲಿ ಕೈಕೊಟ್ಟ ಮುಂಗಾರಿನಿಂದ ಎಲ್ಲ ಜಿಲ್ಲೆಗಳು ಬರಗಾಲ ಅನುಭವಿಸುತ್ತಿದ್ದಾರೆ. ನೀರಿನ ಅಭಾವ...

ರಾಯಚೂರು | ಏಳು ಗಂಟೆ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ವಿಷ ಸೇವಿಸಿದ ರೈತ

ಕೃಷಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆಗಳ ಕಾಲ ನಿರಂತರ ವಿದ್ಯುತ್ ನೀಡಬೇಕೆಂದು ಆಗ್ರಹಿಸಿ...