ಶಿವಮೊಗ್ಗ | ಯುವಕರ ಗುಂಪುಗಳ ನಡುವೆ ಗಲಾಟೆ; ಮೂವರ ಮೇಲೆ ಚಾಕುವಿನಿಂದ ಹಲ್ಲೆ

Date:

ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಜೆಪಿ ನಗರ ಬಡಾವಣೆಯಲ್ಲಿ ನಡೆದಿದೆ.

ಟಿಪ್ಪು ನಗರದ ನಿವಾಸಿ ಸಮೀರ್ (23), ಫರಾಜ್ (24) ಮೇಲೆ ಹಲ್ಲೆ ಯಾಗಿದ್ದು, ಜೆಪಿ ನಗರದ ಮೊಹಮ್ಮದ್ ಖಾಲಿದ್ ಅಲಿಯಾಸ್ ಸೋನು (19) ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ.

ಗಾಯಾಳುಗಳನ್ನ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ  ನೀಡಲಾಗುತ್ತಿದೆ. ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದೆ ಎಂದು ಪೊಲೀಸರು ಅನುಮಾಣ ವ್ಯಕ್ತಪಡಿಸಿದ್ದು, ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆ.ಪಿ. ನಗರದ ಜಂಡೆಕಟ್ಟೆ ಬಳಿ ಕಾರ್ಯಕ್ರಮ ಒಂದರಲ್ಲಿ ಈ ಯುವಕರು ಭಾಗವಹಿಸಿದ್ದರು. ಈ ವೇಳೆ ಸಮೀರ್, ಫರಾಜ್, ಸಲ್ಲು, ಸೇಬು, ಸೋನು, ಕತ್ರು ಇವರ ಟೀಮ್ ನಡುವೆ ನ.09ರ ರಾತ್ರಿ ಗಲಾಟೆ ನಡೆದಿದೆ. ಪರಸ್ಪರ ಗುರಾಯಿಸಿಕೊಂಡು ಮಾತಿಗೆ ಮಾತು ಬೆಳೆದು ಪರಿಸ್ಥತಿ ವಿಕೋಪಕ್ಕೆ ತಿರುಗಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿನಿಡಿದ್ದಾರೆ.

ನ.09ರ ರಾತ್ರಿ ಜೆ.ಪಿ.ನಗರದ ಬಳಿ ಈ ಘಟನೆ ನಡೆದಿದೆ. 15  ದಿನಗಳ ಹಿಂದೆ ಇದೇ ಎರಡು ಗುಂಪಿನ ನಡುವೆ ಗಲಾಟೆ ನಡೆದಿತ್ತು. ಅದರ ಮುಂದುವರೆದ ಬಾಗವಾಗಿ ನಿನ್ನೆ ಮತ್ತೆ ಗಲಾಟೆಯಾಗಿದೆ ಎಂಬ ಮಾತು ನಗರದಲ್ಲಿ ಕೇಳಿಬರುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...