ಶಿವಮೊಗ್ಗ | ಗಬ್ಬೆದ್ದು ನಾರುತ್ತಿರುವ ಚರಂಡಿಗಳು; ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಣಲೆಕೊಪ್ಪ 7ನೇ ವಾರ್ಡಿನ 5ನೇ ಕ್ರಾಸ್‌ನಲ್ಲಿ ಚರಂಡಿ ಗಬ್ಬೆದ್ದು ನಾರುತ್ತಿದ್ದರೂ ಈ ವಾರ್ಡ್‌ನ ಕೌನ್ಸಿಲರ್‌ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಚರಂಡಿಗಳು ತುಂಬಿ ತ್ಯಾಜ್ಯ ನೀರು ಹರಿಯುತ್ತಿರುವ ಕಾರಣ ಗಬ್ಬು ನಾರುತ್ತಿದೆ. ಇದರಿಂದ ಸೊಳ್ಳೆ, ಕ್ರಿಮಿ ಕೀಟಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಎದುರಾಗುವ ಭೀತಿ ಉಂಟಾಗಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಂಬಿರುವ ಚರಂಡಿ 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ನಿವಾಸಿ ಸಂದೀಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “7ನೇ ವಾರ್ಡ್‌ನ ಚರಂಡಿಗಳು ತುಂಬಿ ಹರಿಯುತ್ತಿದ್ದು, ಗಬ್ಬೆದ್ದು ನಾರುತ್ತಿವೆ. 5 ವರ್ಷದಿಂದಲೂ ಈ ಸಮಸ್ಯೆ ಬಗೆಹರಿದಿಲ್ಲ. ಸಾಂಕ್ರಾಮಿಕ ರೋಗಗಳ ಸಮಸ್ಯೆ ಎದುರುಗೊಳ್ಳುತ್ತಿದೆ. ಸ್ಥಳೀಯ ವಾರ್ಡ್ ಕೌನ್ಸಿಲರ್‌ ಪ್ರೇಮಾಶ್ರೀ ಅವರ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕುಡಿಯುವ ನೀರಿನ ಬಿಕ್ಕಟ್ಟು ನಿವಾರಣೆಗೆ ಜಿಲ್ಲಾಡಳಿತ ಸಿದ್ಧತೆ

“ಸಾಗರ ತಾಲೂಕು ಆಡಳಿತ ಮತ್ತು ಅಧಿಕಾರಿಗಳು ವಾರ್ಡ್‌ಗಳಿಗೆ ಭೇಟಿ ನೀಡಿ ಗಮನ ಹರಿಸಬೇಕು. ಚರಂಡಿ ಸ್ವಚ್ಛಗೊಳಿಸಿಕೊಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಶೀಘ್ರದಲ್ಲಿ ಚರಂಡಿಗಳನ್ನು ಸರಿಪಡಿಸಿಕೊಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಯುವಕರ ಗುಂಪುಗಳ ನಡುವೆ ಗಲಾಟೆ; ಮೂವರ ಮೇಲೆ ಚಾಕುವಿನಿಂದ ಹಲ್ಲೆ

ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ...

ಶಿವಮೊಗ್ಗ | ಬೇಸಿಗೆಗೂ ಮುನ್ನ ಶರಾವತಿಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ ಸಾಧ್ಯತೆ

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ...

ಶಿವಮೊಗ್ಗ | ಎಸ್‌ಡಿಪಿಐಗೂ ರಾಗಿಗುಡ್ಡ ಘಟನೆಗೂ ಯಾವುದೇ ಸಂಬಂಧವಿಲ್ಲ: ಜಿಲ್ಲಾಧ್ಯಕ್ಷ ಇಮ್ರಾನ್

ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ 'ಮೀಲಾದುನ್ನಬಿ'ಯ ಪ್ರಯುಕ್ತ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ...

ಗ್ರೌಂಡ್ ರಿಪೋರ್ಟ್: ರಾಗಿಗುಡ್ಡದಲ್ಲಿ ಸೌಹಾರ್ದತೆ ಇದ್ದರೂ ಜನ ಮಾತಾಡಲು ಹೆದರುವುದೇಕೆ?

ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ...