ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ: ಬಸವರಾಜ ಬೊಮ್ಮಾಯಿ‌

Date:

“ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ” ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, “ಇಂದು ಸುಧಾಕರ್ ಭೇಟಿ ಮಾಡಿದ್ದೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ” ಎಂದರು.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, “ಅದು ಅವರ ಪಕ್ಷದ ವಿಚಾರ. ಸಿಎಂ ಯಾರು ಆಗುತ್ತಾರೆ ಎನ್ನುವುದನ್ನು ಕಾಯ್ದು ನೋಡೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿರುವ ವಿಚಾರ ಪ್ರತಿಕ್ರಿಯಿಸಿ ಅವರು, “ಪ್ರವೀಣ್ ಸೂದ್ ನಿರ್ದೇಶಕರನ್ನಾಗಿ ಮಾಡಿರುವುದು ಕೇಂದ್ರ ಸರ್ಕಾರದ ನಿರ್ಧಾರ. ಆಲ್ ಇಂಡಿಯಾ ಸರ್ವೀಸ್ ಇರುವುದರಿಂದ ಅವರು ಮಾಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...