ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ಎಂದರೆ ಬಿಜೆಪಿಗೆ ಯಾಕೆ ನೋವು: ಸಿದ್ದರಾಮಯ್ಯ

Date:

ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಇದರಲ್ಲಿ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಜರಂಗದಳ ನಿಷೇಧ ವಿಚಾರವಾಗಿ ಬಿಜೆಪಿ ನಾಯಕರು ಪ್ರತಿಕ್ರಿಯಿಸುತ್ತಿರುವುದಕ್ಕೆ ಟ್ವೀಟ್‌ ಮೂಲಕವೇ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

“ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯ. ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜ ಘಾತುಕರಿಗೆ ನೋವಾಗಬೇಕು, ಬಿಜೆಪಿ ನಾಯಕರಿಗೆ ಯಾಕೆ ಆಗುತ್ತಿದೆ?” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...