ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣ; ನಟ ದರ್ಶನ್‌ಗೆ ಪೊಲೀಸರ ನೋಟಿಸ್

Date:

ಮಹಿಳೆಯೊಬ್ಬರಿಗೆ ನಾಯಿ ಕಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಅವರಿಗೆ ರಾಜರಾಜೇಶ್ವರಿ ನಗರದ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಮೂರು ದಿನದ ಒಳಗೆ ದರ್ಶನ್ ಅವರು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಮೂಲಕ ತಿಳಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯಿಯನ್ನು ನೋಡಿಕೊಳ್ಳುತ್ತಿದ್ದ ಹೇಮಂತ್ ಎನ್ನುವವರನ್ನು ಪೊಲೀಸರು ಈಗಾಗಲೇ ವಿಚಾರಣೆ ನಡೆಸಿದ್ದು, ಈಗ ದರ್ಶನ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ: ಅಮಿತ ಜಿಂದಾಲ್ ಎನ್ನುವ ಮಹಿಳೆ ಕಾರ್ಯಕ್ರಮವೊಂದಕ್ಕೆ ರಾಜರಾಜೇಶ್ವರಿ ನಗರಕ್ಕೆ ಬಂದಿದ್ದರು. ಈ ವೇಳೆ ಅವರು ನಟ ದರ್ಶನ್ ಅವರ ಮನೆಯ ಬಳಿ ಕಾರು ಪಾರ್ಕಿಂಗ್ ಮಾಡಿದ್ದರು. ಕಾರ್ಯಕ್ರಮ ಮುಗಿದ ನಂತರ ಕಾರು ತೆಗೆದುಕೊಳ್ಳಲು ಹೋದಾಗ ಅಲ್ಲಿ ದರ್ಶನ್ ಮನೆಯ ನಾಯಿಗಳಿದ್ದವು. ಎರಡು ನಾಯಿಗಳನ್ನು ಕಟ್ಟಿ ಹಾಕಲಾಗಿತ್ತು, ಒಂದು ನಾಯಿಯನ್ನು ಹಾಗೆಯೆ ಬಿಟ್ಟಿದ್ದರು ಎನ್ನಲಾಗಿದೆ. ಆ ನಾಯಿ ಅಮಿತ ಅವರ ಮೇಲೆ ಮೇಲೆ ದಾಳಿ ಮಾಡಿದೆ.  ಅದನ್ನು ನೋಡಿದರೂ ದರ್ಶನ್ ಮನೆಯ ಸಿಬ್ಬಂದಿ ಸುಮ್ಮನಿದ್ದರು ಎಂದು ಅವರು ಆರೋಪಿಸಿದ್ದಾರೆ. ಈ ಸಂಬಂಧ ಅವರು ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ದರ್ಶನ್ ಮನೆಯ ಸಿಬ್ಬಂದಿ ಎ1 ಆರೋಪಿಯಾಗಿದ್ದರೆ, ದರ್ಶನ್ ಎ2 ಆರೋಪಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧುರಂಧರ್ 2 ನೋಡಿ, ಹಣ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ; ನಟಿ ರಮ್ಯಾ ಖಡಕ್ ಹೇಳಿಕೆ

ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಹಾಗೂ ಆದಿತ್ಯ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

‘ಬೋಳು ತಲೆಯೇ ನನ್ನ ಬಲ, ಎಷ್ಟೇ ಹಣ ಕೊಟ್ಟರೂ ಕೂದಲು ನಾಟಿ ಬೇಡ’: ನಟ ಅನುಪಮ್ ಖೇರ್

'ನಾನು ಪ್ರತಿಯೊಂದು ಕೂದಲು ನಾಟಿ ಮಾಡುವ ಕಂಪನಿ ಮತ್ತು ವೈದ್ಯರ ಪಾಲಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...