ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

Date:

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಅವರು ಕೊನೆಯುಸಿರು ಎಳೆದರು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ‘ಸಂತ’, ಕ್ರೇಜಿ ಸ್ಟಾರ್ ರವಿಚಂದ್ರನ್ ನಟನೆ ‘ಮಲ್ಲಿಕಾರ್ಜುನ’, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ನಾಗರಹಾವು’ , ಶಿವರಾಜ್ ಕುಮಾರ್‌ ಅಭಿನಯದ ಸಂತ ಸೇರಿ ಹಲವು ಸಿನಿಮಾಗಳನ್ನು ಮುರಳಿ ಮೋಹನ್ ಅವರು ನಿರ್ದೇಶನ ಮಾಡಿದ್ದರು.

ಉಪೇಂದ್ರ ನಿರ್ದೇಶನದ ಶ್, ಓಂ ಸೇರಿದಂತೆ ಹಲವು ಚಿತ್ರಗಳಿಗೆ ಸಹನಿರ್ದೇಶಕ, ಸಂಭಾಷಣೆಕಾರರಾಗಿ ಕೆಲಸ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ: ಕನ್ನಡದ ‘ಸನ್‌ಫ್ಲವರ್ಸ್ ವರ್‌ ದಿ ಫಸ್ಟ್ ಒನ್ ಟು ನೋ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಮುರಳಿ ಮೋಹನ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಈ ಹಿಂದೆ ಶಸ್ತ್ರಚಿಕಿತ್ಸೆಗೆ ಅನುದಾನದ ಅವಶ್ಯಕತೆಯಿದೆ ಎಂದು ಹೇಳಿಕೊಂಡಿದ್ದರು. ಐದಾರು ವರ್ಷಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅವರ ಶಸ್ತ್ರಚಿಕಿತ್ಸೆಗೆ 30ರಿಂದ 35 ಲಕ್ಷ ರೂಪಾಯಿ ರೂಪಾಯಿ ಬೇಕಾಗಿತ್ತು. ಅದಕ್ಕಾಗಿ ಮನವಿ ಕೂಡ ಮಾಡಿದ್ದರು.

ಮುರಳಿ ಮೋಹನ್ ಅವರ ನಿಧನಕ್ಕೆ ಆಪ್ತರು, ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...