ನಟ, ಆರೋಪಿ ದರ್ಶನ್‌ಗೆ ಜೈಲೂಟವೇ ಗತಿ

Date:

ಅನಾರೋಗ್ಯದ ಕಾರಣ ನೀಡಿ ತಮಗೆ ಮನೆಯಿಂದ ಊಟ ತರಿಸಿಕೊಡಬೇಕು. ಬಟ್ಟೆ, ಹಾಸಿಗೆಯನ್ನೂ ಮನೆಯಿಂದಲೇ ತರಿಸಿಕೊಡಬೇಕೆಂದು ಕೊಲೆ ಆರೋಪಿ, ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ. ಜೈಲಿನಲ್ಲಿ ನೀಡುವ ಊಟವನ್ನೇ ತಿನ್ನಬೇಕು, ಅಲ್ಲಿ ಕೊಡುವ ಬಟ್ಟೆಗಳನ್ನೇ ಬಳಸಬೇಕೆಂದು ಸೂಚಿಸಿದೆ.

ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಮನೆಯಿಂದ ಊಟ ತರಿಸಿಕೊಡುವಂತೆ ಸೂಚನೆ ನೀಡಲು ನಿರಾಕರಿಸಿದೆ.

ವಿಚಾರಣೆ ವೇಳೆ ವಾದ ಮಂಡಿಸಿದ ಸರ್ಕಾರಿ ವಕೀಲರು, “ಕೊಲೆ ಆರೋಪಿಗಳಿಗೆ ಮನೆಯಿಂದ ಊಟ, ಬಟ್ಟೆ, ಹಾಸಿಗೆ ತರಿಸಿಕೊಡಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರ ಅಡಿಯಲ್ಲಿ ಕೊಲೆ ಆರೋಪಿಗಳು ಮನೆ, ಊಟ, ಬಟ್ಟೆ, ಹಾಸಿಗೆ ಪಡೆಯುವಂತಿಲ್ಲ” ಎಂದು ವಾದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತು ಇತರ ಆರೋಪಿಗಳನ್ನು ಜೂನ್ 11ರಂದು ಬಂಧಿಸಲಾಗಿತ್ತು. ಅಂದಿನಿಂದಲೂ ದರ್ಶನ್ ಜೈಲಿನಲ್ಲಿಯೇ ಇದ್ದಾರೆ. ಅವರ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಲಯ ಈ ಹಿಂದೆ ತಿರಸ್ಕರಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...