ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಹರೀಶ್‌ ರಾಯ್ ಇನ್ನಿಲ್ಲ

Date:

‘ಓಂ’ ಸಿನಿಮಾ ಮೂಲಕ ಖ್ಯಾತಿ ಪಡೆದಿದ್ದ ಹಿರಿಯ ನಟ ಹರೀಶ್‌ ರಾಯ್‌ ಅವರು ಕೊನೆಯುಸಿರೆಳೆದಿದ್ದಾರೆ. ಥೈರಾಯ್ಡ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಹರೀಶ್‌ ರಾಯ್ ಅವರು ಕೆಲ ವರ್ಷಗಳಿಂದ ಥೈರಾಯ್ಡ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕಿದ್ವಾಯಿ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು.

90ರ ದಶಕದಲ್ಲಿ ಚಿತ್ರರಂಗ ಪ್ರವೇಶಿಸಿದ್ದ ನಟ ಹರೀಶ್‌ ರಾಯ್, ಹಲವಾರು ಸಿನಿಮಾಗಳಲ್ಲಿ ಖಳ ನಾಯಕನ ಪಾತ್ರದಲ್ಲಿ ನಟಿಸಿದ್ದರು. ರಾಜ್ ಬಹದ್ದೂರ್, ನನ್ನ ಕನಸಿನ ಹೂವೆ, ಮೀಂದುಮ್ ಒರು ಕಾದಲ್ ಕಧೈ, ಜೋಡಿ ಹಕ್ಕಿ, ತಾಯವ್ವ, ಅಂಡರ್​ ವರ್ಲ್ಡ್, ನಲ್ಲ, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ ಸೇರಿದಂತೆ ಕನ್ನಡ ಮತ್ತು ತಮಿಳು ಸಿನಿಮಾಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇತ್ತೀಚೆಗೆ, ಕೆಜಿಎಫ್‌ ಸಿನಿಮಾದಲ್ಲಿ ‘ಚಾಚಾ’ ಪಾತ್ರದಲ್ಲಿ ನಟಿಸಿ, ಗಮನ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...