69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಅಲ್ಲು ಅರ್ಜುನ್‌ಗೆ ‘ಅತ್ಯುತ್ತಮ ನಟ’ ಪ್ರಶಸ್ತಿ

Date:

ದೆಹಲಿಯಲ್ಲಿ ಇಂದು 2021ನೇ ಸಾಲಿನ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಅತ್ಯುತ್ತಮ ನಟ ಪ್ರಶಸ್ತಿ ‘ಪುಷ್ಪ-ದಿ ರೈಸ್’ ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್ ಅವರ ಪಾಲಾಗಿದೆ.

ಅತ್ಯುತ್ತಮ ನಟಿ ಪ್ರಶಸ್ತಿಯು ಆಲಿಯಾ ಭಟ್ ಮತ್ತು ಕೃತಿ ಸೆನನ್ ಹಂಚಿಕೊಂಡಿದ್ದಾರೆ.

ಆಲಿಯಾ ಭಟ್ ಗಂಗೂಬಾಯಿ ಕಾಠಿಯಾವಾಡಿ ಚಿತ್ರಕ್ಕೆ ಹಾಗೂ ಕೃತಿ ಸೆನನ್ ಅವರು ಮಿಮಿ ಚಿತ್ರದ ನಟನೆಗಾಗಿ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡದ 777 ಚಾರ್ಲಿ ಸಿನಿಮಾಕ್ಕೆ ‘ಅತ್ಯುತ್ತಮ ಕನ್ನಡ ಚಿತ್ರ’ ಪ್ರಶಸ್ತಿ ದೊರಕಿದೆ.

ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಆರ್ ಮಾಧವನ್ ನಿರ್ದೇಶನದ ‘ರಾಕೆಟ್ರಿ : ದಿ ನಂಬಿ ಎಫೆಕ್ಟ್’ ಹಿಂದಿ ಸಿನಿಮಾದ ಪಾಲಾಗಿದೆ.

ಉಳಿದಂತೆ ಪ್ರಶಸ್ತಿ ಪಡೆದ ವಿವರ ಹೀಗಿದೆ:

ಅತ್ಯುತ್ತಮ ಮನರಂಜನಾ ಚಿತ್ರ: ಆರ್​ಆರ್​ಆರ್(ತೆಲುಗು)

ಅತ್ಯುತ್ತಮ ನಿರ್ದೇಶಕ: ಗೋಧಾವರಿ (ಮರಾಠಿ) ನಿಖಿಲ್ ಮಹಾಜನ್

ಅತ್ಯುತ್ತಮ ಸಂಗೀತ: ಪುಷ್ಪ (ದೇಶ್ರೀಪ್ರಸಾದ್)

ಅತ್ಯುತ್ತಮ ಗಾಯಕ: ಆರ್​ಆರ್​ಆರ್ (ಕೋಮುರಂ ಭೀಮುಡು)

ಅತ್ಯುತ್ತಮ ಗಾಯಕಿ: ಇರವಿನ್ ನಿಜಾಲ್ (ಶ್ರೆಯಾ ಘೋಷಾಲ್)

ಅತ್ಯುತ್ತಮ ಸಾಮಾಜಿಕ ಕಳಕಳಿ ಸಿನಿಮಾ: ಅನುನಾದ್ (ಅಸ್ಸಾಮಿ)

ಅತ್ಯುತ್ತಮ ಎಡಿಟಿಂಗ್: ಗಂಗೂಬಾಯಿ ಕಾಠಿಯಾವಾಡಿ

ಅತ್ಯುತ್ತಮ ಮಕ್ಕಳ ಚಿತ್ರ: ಗಾಂಧಿ ಆಂಡ್ ಕಂಪೆನಿ (ಗುಜರಾತಿ)

ಅತ್ಯುತ್ತಮ ಚಿತ್ರಕತೆ: ನಯಾಟ್ಟು (ಮಲಯಾಳಂ)

ಅಡಾಪೆಟ್ಸ್: ಗಂಗೂಬಾಯಿ ಕಾಠಿಯಾವಾಡಿ

ಅತ್ಯುತ್ತಮ ಸಂಭಾಷಣೆ: ಗಂಗೂಬಾಯಿ ಕಾಠಿಯಾವಾಡಿ

ಅತ್ಯುತ್ತಮ ಪೋಷಕ ನಟ: ಪಂಕಜ್ ತ್ರಿಪಾಠಿ(ಮಿಮಿ)

ಅತ್ಯುತ್ತಮ ಪೋಷಕ ನಟಿ: ಪಲ್ಲವಿ ಜೋಶಿ (ದಿ ಕಾಶ್ಮೀರ್ ಫೈಲ್ಸ್ )

ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ: ಅವಸ್ಯವ್ಯೂಹಂ (ಮಲಯಾಳಂ)

ತೀರ್ಪುಗಾರರ ವಿಶೇಷ ಬಹುಮಾನ: ಶೇರ್​ಷಾ

ಅತ್ಯುತ್ತಮ ಸಿನಿಮಾಟೊಗ್ರಫಿ: ಸರ್ದಾರ್ ಉದ್ಧಮ್ (ಮುಖ್ಯೋಫಾಧ್ಯಾಯ್)

ಇಂದಿರಾ ಗಾಂಧಿ ಅತ್ಯುತ್ತಮ ಉದಯೋನ್ಮುಖ ನಿರ್ದೇಶಕ: ಮೆತ್ತಾದಿಯನ್ (ಮಲಯಾಳಂ)

ಅತ್ಯುತ್ತಮ ಆಕ್ಷನ್ ಕೊರಿಯೋಗ್ರಫಿ: ಆರ್​ಆರ್​ಆರ್ (ತೆಲುಗು)

ಡ್ಯಾನ್ಸ್ ಕೊರಿಯೋಗ್ರಫಿ: ಪ್ರೇಮ್ ರಕ್ಷಿತ್

ಸ್ಪೆಷಲ್ ಎಫೆಕ್ಟ್: ವಿ ಶ್ರೀನಿವಾಸ ಮೋಹನ್

ಅತ್ಯುತ್ತಮ ಮೇಕಪ್​: ಸಿಂಗ್ ಡಿಸೋಜಾ(ಗಂಗೂಬಾಯಿ ಕಾಠಿಯಾವಾಡಿ)

ಅತ್ಯುತ್ತಮ ವಸ್ತ್ರಾಲಂಕಾರ: ಸರ್ದಾರ್ ಉದ್ಧಮ್ (ವೀರಕಪೂರ್ ಇ)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಸರ್ದಾರ್ ಉದ್ಧಮ್ (ದಿಮತ್ರಿ ಮಲ್ಲಿಚ್-ಮಾನ್ಸಿ ದ್ರುವ್ ಮೆಹ್ತಾ)

ಅತ್ಯುತ್ತಮ ರೀ-ರೆಕಾರ್ಡಿಂಗ್: ಸರ್ದಾರ್ ಉದ್ಧಮ್

ಅತ್ಯುತ್ತಮ ಸೌಂಡ್ ಡಿಸೈನರ್:

ಅತ್ಯುತ್ತಮ ಸಾಹಿತ್ಯ: ಕೊಂಡಪೋಲಂ (ಚಂದ್ರಭೋಸ್)

ಅತ್ಯುತ್ತಮ ಕನ್ನಡ ಸಿನಿಮಾ: 777 ಚಾರ್ಲಿ

ಅತ್ಯುತ್ತಮ ಹಿಂದಿ ಸಿನಿಮಾ: ಸರ್ದಾರ್ ಉದ್ಧಮ್

ಅತ್ಯುತ್ತಮ ತೆಲುಗು ಸಿನಿಮಾ: ಉಪ್ಪೆನ

ಅತ್ಯುತ್ತಮ ತಮಿಳು ಸಿನಿಮಾ: ಕಡೈಸಿ ವ್ಯವಸಾಯಿ

ಅತ್ಯುತ್ತಮ ಮಲಯಾಳಂ ಸಿನಿಮಾ: ಹೋಮ್

ಅತ್ಯುತ್ತಮ ಅಸ್ಸಾಮಿ ಸಿನಿಮಾ: ಅನುರ್

ಅತ್ಯುತ್ತಮ ಬೆಂಗಾಲಿ ಸಿನಿಮಾ: ಕಾಲಕೋಕು

ಅತ್ಯುತ್ತಮ ಮರಾಠಿ ಸಿನಿಮಾ: ಏತ್​ ತಾ ಕಾಯ್ ಜಾಲ

ಗುಜರಾತಿ ಸಿನಿಮಾ: ಚೆಲ್ಲೋ ಶೋ

ಮಿಶ್ಸಿಂಗ್ ಸಿನಿಮಾ: ಬುಂಬಾ ರೈಡ್

ಮೈಥಿಲಿ: ಏಕೊಂಗೆ ಹೋಮ್

ಒಡಿಯಾ; ಪ್ರತೀಕ್ಷಾ

ನ್ಯಾಷನಲ್ ಇಂಟಿಗ್ರೇಷನ್: ದಿ ಕಾಶ್ಮೀರ್ ಫೈಲ್ಸ್

ನಾನ್ ಫೀಚರ್ ವಿಭಾಗ
ವಿಶೇಷ ಮೆನ್ಷನ್: ಬಾಳೆ ಬಂಗಾರ

ವಿಶೇಷ ಮೆನ್ಸನ್: ಹೀಲಿಂಗ್ ಟಚ್

ಕೌಟುಂಬಿಕ ಕತೆಯುಳ್ಳ ಅತ್ಯುತ್ತಮ ನಾನ್ ಫೀಚರ್ ಸಿನಿಮಾ: ಚಾಂದ್ ಸಾನ್​ಸೆ

ತೀರ್ಪುಗಾರರ ವಿಶೇಷ ಪ್ರಶಸ್ತಿ: ರೇಖಾ

ಅತ್ಯುತ್ತಮ ತನಿಖಾ ಸಿನಿಮಾ: ಲುಕಿಂಗ್ ಫಾರ್ ಚಾಲನ್

ಅತ್ಯುತ್ತಮ ಶೈಕ್ಷಣಿಕ ಸಿನಿಮಾ: ಸಿರ್ಪಂಗಲಿನ್ ಸಿರ್ಪಗಲಿಲ್ (ತಮಿಳು)

ಅತ್ಯುತ್ತಮ ಪರಿಸರ ಸಂಬಂಧಿ ಸಿನಿಮಾ: ಮುನ್ನಂ ವಲೈವ್ (ಮಲಯಾಳಂ)

ಅತ್ಯುತ್ತಮ ಬಯೋಗ್ರಫಿ ಸಿನಿಮಾ: ರುಕುಮಾತಿರ್ ದುಕುಮಾಜಿ (ಬಂಗಾಳಿ)

ಕಲೆ ಸಂಸ್ಕೃತಿ ಬಗೆಗಿನ ಸಿನಿಮಾ: ಟಿಎನ್ ಕೃಷ್ಣನ್

ಅತ್ಯುತ್ತಮ ಸಿನಿಮಾ ವಿಮರ್ಶೆ: ಪುರುಷೋತ್ತಮ ಚಾರ್ಯಾಲು ತೆಲುಗು

ಸಿನಿಮಾ ವಿಮರ್ಶೆ ಜ್ಯೂರಿ ಬಹುಮಾನ: ಶುಭಮನ್ಯುಮ್ ಬಡೂರು, ಕನ್ನಡ

ಸಿನಿಮಾ ಬಗ್ಗೆ ಅತ್ಯುತ್ತಮ ಪುಸ್ತಕ: ದಿ ಇಂಕ್ರೀಡಿಬಲ್ ಮೆಲೋಡಿ ಆಫ್ ಜರ್ನಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...