ಪ್ರಾಣಿ ಸಾಗಾಟ ನಿಯಮ ಉಲ್ಲಂಘನೆ | ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Date:

ಹುಲಿ ಉಗುರು ಪ್ರಕರಣದಲ್ಲಿ ಬಿಗ್‌ಬಾಸ್‌ ಮನೆಯಿಂದಲೇ ಬಂಧನಕ್ಕೊಳಗಾಗಿದ್ದ ವರ್ತೂರು ಸಂತೋಷ್ ವಿರುದ್ಧ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ ಅಸುರಕ್ಷಿತ ರೀತಿಯಿಂದ ಪ್ರಾಣಿಗಳನ್ನು ಸಾಗಾಟ ಮಾಡಿದ್ದಾರೆಂದು ಆರೋಪಿಸಿ ಪ್ರಾಣಿ ಕಲ್ಯಾಣ ಅಧಿಕಾರಿ ಹರೀಶ್ ಎಂಬುವರು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ, ನ್ಯಾಯಾಲಯದ ಮೆಟ್ಟಿಲೇರಲು ಮುಂದಾಗಿದ್ದಾರೆ.

ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ವರ್ತೂರು ಸಂತೋಷ್ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಸಹ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆಯ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳ್ಳಿಕಾರ್ ರೇಸ್ ಮಾಡಲು ಮುಂದಾಗಿರುವ ವರ್ತೂರು ಸಂತೋಷ್ ಟ್ರಕ್ ಒಂದರಲ್ಲಿ ಒಂಬತ್ತು ಹೋರಿಗಳನ್ನು ಸಾಗಾಟ ಮಾಡಿದ್ದಾರೆ. ಜತೆಗೆ, ಟ್ರಕ್‌ನಲ್ಲಿ ಕೆಲವು ವಸ್ತುಗಳನ್ನು ತುಂಬಿಸಿದ್ದಾರೆ. ಇದು ಪ್ರಾಣಿ ಸಾಗಾಟ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಅಧಿಕಾರಿ ಹರೀಶ್ ಅವರು ವರ್ತೂರು ಸಂತೋಷ್ ವಿರುದ್ಧ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...