ಬೆಂಗಳೂರು ಚಲನಚಿತ್ರೋತ್ಸವ | ‘ಜೀವಮಾನ ಸಾಧನೆ ಪ್ರಶಸ್ತಿ’ಗೆ ಖ್ಯಾತ ನಿರ್ದೇಶಕ ಎಂ.ಎಸ್.ಸತ್ಯು ಆಯ್ಕೆ

Date:

ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರನ್ನು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂ.ಎಸ್.ಸತ್ಯು ಅವರ ನಿರ್ದೇಶನದ ಹಿಂದಿ ಚಿತ್ರ ಗರಂ ಹಲವಾರು ರಾಷ್ಟ್ರೀಯ – ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ ‘ಬರ’ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು.

ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ ‘ಫಿಲ್ಮ್ ಫೇರ್ ಪ್ರಶಸ್ತಿ’ಯನ್ನು ಪಡೆದಿತ್ತು. ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ. ಹೀಗೆ ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...