ವಿವಾದಗಳಿಂದ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ

Date:

ಸದಾ ವಿವಾದಗಳಿಂದ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೂನಂ, 32ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಅವರ ಹಠಾತ್‌ ನಿಧನವು ಅಭಿಮಾನಿಗಳಿಗೆ ಆಘಾತ ನೀಡಿದೆ.

ಪೂನಂ ಪಾಂಡೆ ಅವರ ಇನ್​ಸ್ಟಾಗ್ರಾಮ್​ನಲ್ಲಿ ಅವರ ಕುಟುಂಬಸ್ಥರು ಪೋಸ್ಟ್ ಒಂದನ್ನು ಪ್ರಕಟಿಸಿದ್ದು, “ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್​ನಿಂದ ನಮ್ಮ ಪ್ರೀತಿಯ ಪೂನಂ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಿ” ಎಂದು ಬರೆಯಲಾಗಿದೆ.

 

View this post on Instagram

 

A post shared by Poonam Pandey (@poonampandeyreal)

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಡೆಲ್ ಆಗಿದ್ದ ಪೂನಂ ಪಾಂಡೆ ಅವರು 2013ರಲ್ಲಿ ಬಾಲಿವುಡ್‌ಗೆ ಕಾಲಿಟ್ಟಿದ್ದರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಕೂಡ ಹಾಕಿದ್ದರು.

ತೆಲುಗು, ಭೋಜ್​ಪುರಿ ಸಿನಿಮಾಗಳಲ್ಲಿ ಕೂಡ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಿರಲಿಲ್ಲ. ಆದರೆ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಂಡಿದ್ದರು.

ಇದನ್ನು ಓದಿದ್ದೀರಾ? ಕೇರಳ | ರಂಜಿತ್ ಶ್ರೀನಿವಾಸ್‌ ಕೊಲೆ ಪ್ರಕರಣ : ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಬೆದರಿಕೆ; ನಾಲ್ವರ ಬಂಧನ

2022ರಲ್ಲಿ ಪ್ರಸಾರ ಕಂಡಿದ್ದ ‘ಲಾಕ್​ಅಪ್​’ ಶೋನಲ್ಲಿ ಸ್ಪರ್ಧಿ ಆಗಿ ಪೂನಂ ಕಾಣಿಸಿಕೊಂಡಿದ್ದರು. ಆದರೆ ಪ್ರಶಸ್ತಿ ಗೆದ್ದಿರಲಿಲ್ಲ ಹಲವು ವಿವಾದಗಳಿಂದಾಗೆ ಪೂನಂ ಸದಾ ಸುದ್ದಿಯಲ್ಲಿರುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...