ಜಾಮೀನು ಮಂಜೂರಾದ ಬೆನ್ನಲ್ಲೇ ನಟ ದರ್ಶನ್ ಆಸ್ಪತ್ರೆಯಿಂದ ಬಿಡುಗಡೆ

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಅವರಿಗೆ ಜಾಮೀನು ಲಭಿಸುತ್ತಿದ್ದಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ. 

ಬೆನ್ನು ನೋವಿನ ನೆಪ ಹೇಳಿ ಮಧ್ಯಂತರ ಜಾಮೀನು ಪಡೆದು ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ನಟ ಈಗ ಶಸ್ತ್ರಚಿಕಿತ್ಸೆ ಇಲ್ಲದೆಯೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಹೇಳಲಾಗಿದೆ. 

ಇದನ್ನು ಓದಿದ್ದೀರಾ? ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಸೇರಿ 7 ಮಂದಿಗೆ ಜಾಮೀನು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೂ ಕರ್ನಾಟಕ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಬಳಿಕ ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದರು. ಈಗ ಜಾಮೀನು ಲಭ್ಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...