ತಮಿಳಿನ ಖ್ಯಾತ ನಟ, ನಿರ್ದೇಶಕ ಮಾರಿಮುತ್ತು ಹೃದಯಾಘಾತದಿಂದ ನಿಧನ

Date:

ತಮಿಳುನಾಡಿನ ಖ್ಯಾತ ನಟ, ನಿರ್ದೇಶಕ ಮಾರಿಮುತ್ತು ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.

ಇತ್ತೀಚೆಗೆ ಬಿಡುಗಡೆಯಾದ ‘ಜೈಲರ್’ ಸಿನಿಮಾದಲ್ಲಿ ಅವರು ವಿಲನ್ ಸಹಚರನ ಪಾತ್ರ ಮಾಡಿದ್ದರು.

ಚೆನ್ನೈನ ಸ್ಟುಡಿಯೋದಲ್ಲಿ ಟಿವಿ ಶೋ ಒಂದರ ಡಬ್ಬಿಂಗ್​ನ ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೃದಯಾಘಾತ ಆದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಬಳಿಕ ಪರೀಕ್ಷಿಸಿದ ಆಸ್ಪತ್ರೆಯ ವೈದ್ಯರು ನಿಧನರಾಗಿರುವುದಾಗಿ ತಿಳಿಸಿದ್ದಾರೆ. ಮಾರಿಮುತ್ತು ಸಾವಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಮಾರಿಮುತ್ತು ಅವರು ಚಿತ್ರರಂಗಕ್ಕೆ 1999ರಲ್ಲಿ ಕಾಲಿಟ್ಟಿದ್ದು, ಅಜಿತ್ ಕುಮಾರ್ ನಟನೆಯ ‘ವಾಲಿ’ ಅವರ ಇವರ ಮೊದಲ ಸಿನಿಮಾವಾಗಿತ್ತು. ಬಳಿಕ ಅವರು ಹಲವು ಪೋಷಕ ಪಾತ್ರದಲ್ಲಿ ನಟಿಸಿದರು.
‘ತೇರಿ’ ಸಿನಿಮಾದಲ್ಲಿ ಅವರು ರಾಜಕಾರಣಿಯ ಪಾತ್ರ ಮಾಡಿದ್ದರು. ಕಮಲ್ ಹಾಸನ್ ನಟನೆಯ ಇಂಡಿಯನ್ 2 ಚಿತ್ರದಲ್ಲಿ ಅವರು ನಟಿಸುತ್ತಿದ್ದರು. ಸಿನಿಮಾ ಶೂಟಿಂಗ್​ ಪ್ರಗತಿಯಲ್ಲಿರುವಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...