BREAKING NEWS | ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್‌ ನಿಧನ

Date:

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಮತ್ತು ನಟ ಜೋ ಸೈಮನ್ (80) ಅವರು ಇಂದು (ಫೆಬ್ರವರಿ 13) ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು.

ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (Film Chamber) ನಡೆಯುತ್ತಿದ್ದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ನಂತರ ಶೌಚಾಲಯದಲ್ಲಿ ವಾಂತಿ ಮಾಡಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ತಮಿಳು ನಟ ಅಭಿನಯ್ ಕಿಂಗರ್ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲತಃ ಮಂಡ್ಯ ಮೂಲದ ಜೋ ಸೈಮನ್ ಅವರು, 1967ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಕೆಎಸ್ಆರ್ ದಾಸ್, RN ಜಯಗೋಪಾಲ್, ಕಣಗಾಲ್ ಪ್ರಭಾಕರ ಶಾಸ್ತ್ರಿ, ಎಸ್.ವಿ ರಾಜೇಂದ್ರ ಸಿಂಗ್ ಬಾಬು ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದರು. ನಂತರ 1977ರಲ್ಲಿ ʼಒಂದು ಪ್ರೇಮದ ಕಥೆʼ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದರು. ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟ, ನಿರ್ದೇಶಕ ಹಾಗೂ ಗೀತರಚನೆಕಾರರಾಗಿ ಕೆಲಸ ಮಾಡಿರುವ ಜೋ ಸೈಮನ್‌ ಕನ್ನಡ ಚಿತ್ರರಂಗದ ಹಿರಿಯರು. ಸಾಹಸ ಸಿಂಹ, ಸಿಂಹ ಜೋಡಿ, ಹಾಂಕಾಂಗ್‌ನಲ್ಲಿ ಏಜೆಂಟ್, ಅಮರ್, ಸ್ನೇಹದ ಕಡಲಲ್ಲಿ, ರವಿವರ್ಮ, ಟೈಂ ಬಾಂಬ್ ಅವರ ಪ್ರಮುಖ ಚಿತ್ರಗಳಾಗಿವೆ.

ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆಯೇ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...