ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ

Date:

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಅವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) 102 ಕೋಟಿ ರೂ. ದಂಡ ವಿಧಿಸಿದೆ ಎಂದು ವರದಿಯಾಗಿದೆ.

ರನ್ಯಾ ರಾವ್ ಮಾತ್ರವಲ್ಲದೆ, ಇತರ ಮೂವರು ಆರೋಪಿಗಳಿಗೆ 50 ಕೋಟಿ ರೂ. ದಂಡ ವಿಧಿಸಿಲಾಗಿದೆ ಎಂದು ಡಿಆರ್‌ಐ ಮೂಲಗಳು ತಿಳಿಸಿವೆ.

ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ದಲ್ಲಿ ರನ್ಯಾ ರಾವ್ ಮತ್ತು ಇತರ ಆರೋಪಿಗಳನ್ನು ಇರಿಸಲಾಗಿದೆ. ಅವರ ವಿರುದ್ಧ 2,500 ಪುಟಗಳ ದಂಡದ ನೋಟಿಸ್‌ಅನ್ನು ಮಂಗಳವಾರ ಡಿಆರ್‌ಐ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವಷ್ದ ಮಾರ್ಚ್‌ 3ರಂದು ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ‘ರೆಡ್‌ ಹ್ಯಾಂಡ್‌’ಆಗಿ ಸಿಕ್ಕಿಬಿದ್ದಿದ್ದರು. ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...