ಅರ್ಪಿತಾ ಖಾನ್‌ ಒಡವೆ ಕದ್ದಿದ್ದ ಮನೆ ಕೆಲಸದ ವ್ಯಕ್ತಿಯ ಬಂಧನ

Date:

5 ಲಕ್ಷ ಮೌಲ್ಯದ ವಜ್ರದ ಆಭರಣ ಕದ್ದಿದ್ದ ವ್ಯಕ್ತಿ

ಕಳ್ಳತನವಾದ ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ

ಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಸಹೋದರಿ ಅರ್ಪಿತಾ ಅವರ ಮನೆಯಲ್ಲಿ ವಜ್ರದ ಆಭರಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಮನೆಕೆಲಸದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 16ರಂದು ಅರ್ಪಿತಾ‌ ಖಾನ್ ತಮ್ಮ ಕೋಣೆಯಲ್ಲಿ ಮೇಕಪ್‌ ಸಾಮಗ್ರಿಗಳ ಜೊತೆಗೆ ಇರಿಸಿದ್ದ 5 ಲಕ್ಷ ಮೌಲ್ಯದ ವಜ್ರದ ಕಿವಿಯೋಲೆಗಳು ದಿಢೀರ್‌ ಕಾಣೆಯಾಗಿವೆ. ಆಭರಣ ಕಾಣೆಯಾಗಿದ್ದನ್ನು ಕಂಡು ಗಾಬರಿಗೊಂಡ ಅರ್ಪಿತಾ ಕುಟುಂಬಸ್ಥರು ಮತ್ತು ಮನೆಯಲ್ಲಿದ್ದ ಸಹಾಯಕ ಸಿಬ್ಬಂದಿಯ ಬಳಿ ವಿಚಾರಿಸಿದ್ದಾರೆ. ಆ ಹೊತ್ತಿಗಾಗಲೇ ಸಹಾಯಕನಾಗಿ ಕೆಲಸ ಮಾಡಿಕೊಂಡಿದ್ದ ಸಂದೀಪ್‌ ಆಭರಣದ ಜೊತೆಗೆ ಸ್ಥಳದಿಂದ ಕಾಲ್ಕಿತ್ತಿದ್ದಾನೆ ಎನ್ನಲಾಗಿದೆ.

4 ತಿಂಗಳ ಹಿಂದಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದ ಆತ ತನ್ನ ಜೊತೆಗಿದ್ದ ಬೇರೆ ಯಾರಿಗೂ ಮಾಹಿತಿ ನೀಡದೆ ಮನೆಯಿಂದ ಹೊರ ಹೋಗಿದ್ದರ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅರ್ಪಿತಾ ಸ್ಥಳೀಯ ಪೊಲೀಸ್‌ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ʼದಹಾಡ್‌ʼ ವೆಬ್‌ ಸರಣಿಗೆ ಹಂತಕ ಸೈನೇಡ್ ಮೋಹನ್‌ ಕಥೆ ಸ್ಫೂರ್ತಿಯೇ?

ದೂರಿನನ್ವಯ ಸೆಕ್ಷನ್‌ 381ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೆಲವೇ ಹೊತ್ತಿನಲ್ಲಿ ಆರೋಪಿಯನ್ನು ಬಂಧಿಸಿದ್ದು, ಆತನ ಮನೆಯಲ್ಲಿದ್ದ ಅರ್ಪಿತಾ ಅವರ ವಜ್ರದ ಆಭರಣವನ್ನು ಕೂಡ ವಶಪಡಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...