ಆಸ್ಕರ್ 2025 ರೇಸ್‌ನಿಂದ ಹೊರಗುಳಿದ ‘ಲಾಪತಾ ಲೇಡೀಸ್’

Date:

2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಭಾರತವನ್ನು ಪ್ರತಿನಿಧಿಸುವ ಸಿನಿಮಾವಾಗಿ ಆಯ್ಕೆಯಾಗಿದ್ದ ‘ಲಾಪತಾ ಲೇಡೀಸ್’ 97ನೇ ಆಸ್ಕರ್ ರೇಸ್‌ನಿಂದ ಹೊರಗುಳಿದಿದೆ.

ಕಿರಣ್ ರಾವ್ ಅವರ ನಿರ್ದೇಶನದ ಈ ಸಿನಿಮಾವನ್ನು ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಆಸ್ಕರ್ 2025ಕ್ಕೆ ಆಯ್ಕೆ ಮಾಡಿತ್ತು. ಆದರೆ 15 ಸಿನಿಮಾಗಳ ಪಟ್ಟಿಯಲ್ಲಿ ಲಾಪತಾ ಲೇಡೀಸ್ ಭಾಗವಾಗಿಲ್ಲ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್ (ಎಎಂಪಿಎಎಸ್) ಬುಧವಾರ ಬೆಳಿಗ್ಗೆ ಪ್ರಕಟಿಸಿದೆ.

ಇದನ್ನು ಓದಿದ್ದೀರಾ? ಆಸ್ಕರ್ 2025 | ಭಾರತವನ್ನು ಪ್ರತಿನಿಧಿಸಲಿದೆ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡೀಸ್’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಬ್ರಿಟಿಷ್ – ಭಾರತೀಯ ನಿರ್ದೇಶಕಿ ಸಂಧ್ಯಾ ಸೂರಿ ಅವರ ‘ಸಂತೋಷ್’ ಸಿನಿಮಾ ಆಸ್ಕರ್ ರೇಸ್‌ನಲ್ಲಿ ಉಳಿದಿದೆ. ಯುಕೆಯನ್ನು ಪ್ರತಿನಿಧಿಸುವ ಈ ಸಿನಿಮಾದಲ್ಲಿ ಭಾರತೀಯ ನಟಿಯರಾದ ಶಹಾನಾ ಗೋಸ್ವಾಮಿ ಮತ್ತು ಸುನೀತಾ ರಾಜ್ವಾರ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಎಮಿಲಿಯಾ ಪೆರೆಜ್ (ಫ್ರಾನ್ಸ್‌), ಐಯಾಮ್ ಸ್ಟಿಲ್ ಹಿಯರ್ (ಬ್ರೆಜಿಲ್), ಯೂನಿವರ್ಸಲ್ ಲಾಂಗ್ವೇಜ್ (ಕೆನಡಾ), ವೇವ್ಸ್ (ಜೆಕ್ ರಿಪಬ್ಲಿಕ್), ದಿ ಗರ್ಲ್ ವಿತ್ ದಿ ನೀಡಲ್ (ಡೆನ್ಮಾರ್ಕ್) ಮತ್ತು ದಿ ಸೀಡ್ ಆಫ್ ದಿ ಸೇಕ್ರೆಡ್ ಫಿಗ್ ಫ್ರಂ (ಜರ್ಮನಿ) ಕೂಡಾ ಸ್ಪರ್ಧೆಯಲ್ಲಿದೆ.

ಟಚ್ (ಐಸ್‌ಲ್ಯಾಂಡ್), ನೀಕ್ಯಾಪ್ (ಐರ್ಲೆಂಡ್), ವರ್ಮಿಗ್ಲಿಯೊ (ಇಟಲಿ), ಫ್ಲೋ (ಲಾಟ್ವಿಯಾ), ಅರ್ಮಾಂಡ್ (ನಾರ್ವೆ), ಫ್ರಮ್ ಗ್ರೌಂಡ್ ಝೀರೋ (ಪ್ಯಾಲೇಸ್ತೀನ್), ದಾಹೋಮಿ (ಸೆನೆಗಲ್) ಮತ್ತು ಹೌ ಟು ಮೇಕ್ ಮಿಲಿಯನ್ಸ್‌ ಬಿಫೋರ್ ಗ್ರಾಡ್‌ಮಾ ಡೈಸ್ (ಥೈಲ್ಯಾಂಡ್) ಕೂಡಾ ಆಸ್ಕರ್ ಸ್ಪರ್ಧೆಯಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...