ಕನ್ನಡ ತಮಿಳಿನಿಂದ ಹುಟ್ಟಿದೆ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

Date:

ತಮಿಳು ನಟ ಕಮಲ್‌ ಹಾಸನ್‌ ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಇಂದು ಬೆಂಗಳೂರಿಗೆ ಆಗಮಿಸಿತ್ತು. ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ ಕುಮಾರ್‌ ಕೂಡ ಭಾಗವಹಿಸಿದ್ದರು.

ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಸ್ಮರಿಸಿದ ಕಮಲ್‌ ಹಾಸನ್‌ ಬಳಿಕ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಿರುತೆರೆ ನಟಿಯ ಮೇಲೆ ಅತ್ಯಾಚಾರ ಆರೋಪ; ‘ಕಾಮಿಡಿ ಕಿಲಾಡಿಗಳು’ ನಟನ ವಿರುದ್ಧ ಎಫ್​ಐಆರ್

ಕಮಲ್ ಆಡಿರುವ ಮಾತುಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ತಿರುಗೇಟು ನೀಡಿದ್ದಾರೆ.

‘ಥಗ್ ಲೈಫ್’ ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆ ತ್ರಿಷಾ ಕೃಷ್ಣನ್, ಅಭಿರಾಮಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಮಣಿರತ್ನಂ ನಿರ್ದೇಶನದ ಈ ಚಿತ್ರ ಜೂನ್ 5 ರಂದು ಬಿಡುಗಡೆಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...