BREAKING NEWS| ‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ

Date:

ಕನ್ನಡ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಪಾರು ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶ್ರೀಧರ್ ನಾಯಕ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆ ಚಿಕಿತ್ಸೆಗಾಗಿ ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದರು.

ಇದನ್ನು ಓದಿದ್ದೀರಾ? ಹಾಸನದಲ್ಲಿ ಅಶ್ಲೀಲ ಪೆನ್‌ಡ್ರೈವ್‌, ಪತ್ರಿಕೆಗಳಲ್ಲಿ ದ್ವೇಷಮಯ ಜಾಹೀರಾತು; ಚುನಾವಣಾ ಆಯೋಗಕ್ಕೆ ದೂರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ನಡುವಿದ್ದ ಕಲಾವಿದ ಶ್ರೀಧರ ನಾಯಕ್ ಬಹಳ ದಿನಗಳ ಅನಾರೋಗ್ಯದಿಂದ ಮುಕ್ತರಾಗಿ ರಾತ್ರಿ 10 ಗಂಟೆಗೆ ದೇವಸನ್ನಿಧಿ ಸೇರಿದ್ದಾರೆ. ಅವರ ಪಾರ್ಥೀವ ಶರೀರವು ಹೆಬ್ಬಾಳದಲ್ಲಿರುವ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿರುತ್ತಾರೆ” ಎಂದು ಹಿರಿಯ ನಟ ನಾಗೇಂದ್ರ ಶಾನ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

1978ರಲ್ಲಿ ಜನಿಸಿದ ಶ್ರೀಧರ್ ಅವರು ಪಾರು ಧಾರಾವಾಹಿ ಮೂಲಕ ಚಿರಪರಿಚಿತರು. ಇತ್ತೀಚಿಗಷ್ಟೇ ಆರಂಭವಾಗಿರುವ ವಧು ಧಾರಾವಾಹಿಯಲ್ಲಿಯೂ ಕಾಣಿಸಿಕೊಂಡಿದ್ದರು. ಮಂಗಳ ಗೌರಿ ಸೇರಿ ಒಟ್ಟು 40ಕ್ಕೂ ಅಧಿಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಜೊತೆಗೆ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲೂ ಅಭಿನಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...